ಸಿನಿಮಾ

ಪಿಲಿಪೈನ್ಸ್‌ನಿಂದ ಬಂದ ಅಭಿಮಾನಿಯನ್ನು ಭೇಟಿಯಾದ ರಾಕಿಂಗ್ ಸ್ಟಾರ್ ಯಶ್, ಫೋಟೋಗಳು!

ಸ್ಯಾಂಡಲ್ ವುಡ್ ರಾಕಿ ಬಾಯ್ "ಕೆಜಿಎಫ್" ಚಿತ್ರ ಅವರಿಗೆ ಅದ್ಯಾವ ಪರಿ ಜನಪ್ರಿಯತೆ ತಂದುಕೊಟ್ಟಿದೆ ಎನ್ನಲು ಈ ಸುದ್ದಿಯೊಂದು ಚಿಕ್ಕ ಉದಾಹರಣೆ ಮಾತ್ರ. ಪಿಲಿಪೈನ್ಸ್ ದೇಶದ ಅಭಿಮಾನಿಯೊಬ್ಬ ಬೆಂಗಳೂರಿಗೆ ಬಂದಿದ್ದು ಆತನನ್ನು ಯಶ್ ಭೇಟಿಯಾಗಿದ್ದಾರೆ.

ಪಿಲಿಪೈನ್ಸ್‌ನಿಂದ ಬಂದ ಅಭಿಮಾನಿಯನ್ನು ಭೇಟಿಯಾದ ರಾಕಿಂಗ್ ಸ್ಟಾರ್ ಯಶ್, ಫೋಟೋಗಳು!
ಸ್ಯಾಂಡಲ್ ವುಡ್ ರಾಕಿ ಬಾಯ್ 'ಕೆಜಿಎಫ್' ಚಿತ್ರ ಅವರಿಗೆ ಅದ್ಯಾವ ಪರಿ ಜನಪ್ರಿಯತೆ ತಂದುಕೊಟ್ಟಿದೆ ಎನ್ನಲು ಈ ಸುದ್ದಿಯೊಂದು ಚಿಕ್ಕ ಉದಾಹರಣೆ ಮಾತ್ರ.
Published On :
ಲಕ್ಷಗಟ್ಟಲೆ ಕಿಮೀ ದೂರದ ಪಿಲಿಪೈನ್ಸ್ ದೇಶದ ರಾಕಿಂಗ್ ಸ್ಟಾರ್ ಅಭಿಮಾನಿಯೊಬ್ಬ ತನ್ನ ಬೆಂಗಳೂರಿಗೆ ಬಂದಿದ್ದು ಆತನನ್ನು ಯಶ್ ಭೇಟಿಯಾಗಿದ್ದಾರೆ.
ಲಕ್ಷಗಟ್ಟಲೆ ಕಿಮೀ ದೂರದ ಪಿಲಿಪೈನ್ಸ್ ದೇಶದ ರಾಕಿಂಗ್ ಸ್ಟಾರ್ ಅಭಿಮಾನಿಯೊಬ್ಬ ತನ್ನ ಬೆಂಗಳೂರಿಗೆ ಬಂದಿದ್ದು ಆತನನ್ನು ಯಶ್ ಭೇಟಿಯಾಗಿದ್ದಾರೆ.
ಯಶ್ ಮಾತನಾಡುವ ಸಲುವಾಗಿ ಕನ್ನಡ ಕಲಿತಿರುವುದು ಮಾತ್ರವಲ್ಲ, ಇದೀಗ ಆತ ಭಾರತಕ್ಕೂ ಬಂದಿದ್ದಾರೆ.
ಯಶ್ ಮಾತನಾಡುವ ಸಲುವಾಗಿ ಕನ್ನಡ ಕಲಿತಿರುವುದು ಮಾತ್ರವಲ್ಲ, ಇದೀಗ ಆತ ಭಾರತಕ್ಕೂ ಬಂದಿದ್ದಾರೆ.
ಹೌದು! ಪಿಲಿಫೈನ್ಸ್ ದೇಶದ ಪೇಟೆ ಅಶೋಕ್ ಜೋರ್ನಲ್ ಎಂಬ ಅಭಿಮಾನಿ ಇದೀಗ ಬೆಂಗಳೂರಿಗೆ ಆಗಮಿಸಿದ್ದು 'ನಾನು ಯಶ್ ಅಭಿಮಾನಿ, ಅವರನ್ನು ನೋಡಬೇಕು ಎಂದು ಬಂದಿದ್ದೇನೆ. ನನಗೆ ಸಹಾಯ ಮಾಡಿ' ಎಂದು ಅಶೋಕ್ ಜೋರ್ನಲ್ ಸಾಮಾಜಿಕ ತಾಣದಲ್ಲಿ ಮನವಿ ಮಾಡಿದ್ದರು.
ಹೌದು! ಪಿಲಿಫೈನ್ಸ್ ದೇಶದ ಪೇಟೆ ಅಶೋಕ್ ಜೋರ್ನಲ್ ಎಂಬ ಅಭಿಮಾನಿ ಇದೀಗ ಬೆಂಗಳೂರಿಗೆ ಆಗಮಿಸಿದ್ದು 'ನಾನು ಯಶ್ ಅಭಿಮಾನಿ, ಅವರನ್ನು ನೋಡಬೇಕು ಎಂದು ಬಂದಿದ್ದೇನೆ. ನನಗೆ ಸಹಾಯ ಮಾಡಿ' ಎಂದು ಅಶೋಕ್ ಜೋರ್ನಲ್ ಸಾಮಾಜಿಕ ತಾಣದಲ್ಲಿ ಮನವಿ ಮಾಡಿದ್ದರು.
ಏರ್‌ಪೋರ್ಟ್‌ ನರ್ಸ್ ಆಗಿ ಕೆಲಸ ಮಾಡುತ್ತಿರುವ ಅಶೋಕ್ ಜೋರ್ನಲ್ 'ಕೆಜಿಎಫ್' ನಲ್ಲಿ ಯಶ ಅಭಿನಯ ಹಾಗೂ ಅವರು 'ಯಶೋಮಾರ್ಗ' ಮೂಲಕ ಮಾಡುತ್ತಿರುವ ಸಮಾಜ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಏರ್‌ಪೋರ್ಟ್‌ ನರ್ಸ್ ಆಗಿ ಕೆಲಸ ಮಾಡುತ್ತಿರುವ ಅಶೋಕ್ ಜೋರ್ನಲ್ 'ಕೆಜಿಎಫ್' ನಲ್ಲಿ ಯಶ ಅಭಿನಯ ಹಾಗೂ ಅವರು 'ಯಶೋಮಾರ್ಗ' ಮೂಲಕ ಮಾಡುತ್ತಿರುವ ಸಮಾಜ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಯಶ್
ಯಶ್
ಯಶ್
ಯಶ್
ಯಶ್
ಯಶ್
ಯಶ್ ಕುಟುಂಬ
ಯಶ್ ಕುಟುಂಬ
ಯಶ್
ಯಶ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.