ಸಿನಿಮಾ

ಫೋಟೋಗೆ ಪೋಸ್ ಕೊಡುವ ಆತುರದಲ್ಲಿದ್ದಾಗ ಜಾರಿತು ಬಟ್ಟೆ, ಮುಜುಗರಕ್ಕೀಡಾದ ನಟಿ!

ಕ್ಯಾಮೆರಾಗೆ ಪೋಸ್ ಕೊಡುವಾಗ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಬಟ್ಟೆ ಜಾರಿದ್ದು ಮುಜುಗರಕ್ಕೊಳಗಾಗಿದ್ದಾರೆ.

ಫೋಟೋಗೆ ಪೋಸ್ ಕೊಡುವ ಆತುರದಲ್ಲಿದ್ದಾಗ ಜಾರಿತು ಬಟ್ಟೆ, ಮುಜುಗರಕ್ಕೀಡಾದ ನಟಿ!
ಕ್ಯಾಮೆರಾಗೆ ಪೋಸ್ ಕೊಡುವಾಗ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಬಟ್ಟೆ ಜಾರಿದ್ದು ಮುಜುಗರಕ್ಕೊಳಗಾಗಿದ್ದಾರೆ.
Published On :
ಮಳಿಗೆಯೊಂದರ ಲಾಂಚ್ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಮಲೈಕಾ ಅವರು ಕ್ಯಾಮೆರಾಗೆ ಪೋಸ್ ಕೊಡುವಾಗ ಬಟ್ಟೆ ಜಾರಿತು. ಕೂಡಲೇ ಎಚ್ಚೇತ ನಟಿ ಬಟ್ಟೆಯನ್ನು ಸರಿಪಡಿಸಿಕೊಂಡರು.
ಮಳಿಗೆಯೊಂದರ ಲಾಂಚ್ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಮಲೈಕಾ ಅವರು ಕ್ಯಾಮೆರಾಗೆ ಪೋಸ್ ಕೊಡುವಾಗ ಬಟ್ಟೆ ಜಾರಿತು. ಕೂಡಲೇ ಎಚ್ಚೇತ ನಟಿ ಬಟ್ಟೆಯನ್ನು ಸರಿಪಡಿಸಿಕೊಂಡರು.
ಬಾಲಿವುಡ್ ನಟ ಶಾರೂಕ್ ಖಾನ್ ಅವರ ಪತ್ನಿ ಗೌರಿ ಖಾನ್ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದ ಬಟ್ಟೆಯನ್ನು ಮಲೈಕಾ ಅರೋರಾ ಧರಿಸಿದ್ದರು.
ಬಾಲಿವುಡ್ ನಟ ಶಾರೂಕ್ ಖಾನ್ ಅವರ ಪತ್ನಿ ಗೌರಿ ಖಾನ್ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದ ಬಟ್ಟೆಯನ್ನು ಮಲೈಕಾ ಅರೋರಾ ಧರಿಸಿದ್ದರು.
ಮಲೈಕಾ ಅರೋರಾ ಅವರು ಇತ್ತೀಚೆಗಷ್ಟೇ ಬಿಳಿ ಬಣ್ಣದ ಶರ್ಟ್ ಧರಿಸಿದ್ದರು. ಅಂದು ಅವರು ಪ್ಯಾಂಟ್ ಧರಿಸಿಲ್ಲ ಎಂದು ಅವರು ಟ್ರೋಲ್ ಗೆ ಗುರಿಯಾಗಿದ್ದರು.
ಮಲೈಕಾ ಅರೋರಾ ಅವರು ಇತ್ತೀಚೆಗಷ್ಟೇ ಬಿಳಿ ಬಣ್ಣದ ಶರ್ಟ್ ಧರಿಸಿದ್ದರು. ಅಂದು ಅವರು ಪ್ಯಾಂಟ್ ಧರಿಸಿಲ್ಲ ಎಂದು ಅವರು ಟ್ರೋಲ್ ಗೆ ಗುರಿಯಾಗಿದ್ದರು.
ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ
ಮಲೈಕಾ ಅರೋರಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.