ಸಿನಿಮಾ

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಗೂ ಕೊರೋನಾ ಆತಂಕ, ಹೋಂ ಕ್ವಾರಂಟೈನ್!

ಕೆಜಿಎಫ್ ಚಿತ್ರದ ಜೋಕೆ ನಾನು ಬಳ್ಳಿಯ ಮಿಂಚು ಕ್ಯಾಬ್ರೆ ಹಾಡಿನಲ್ಲಿ ಮಿಂಚಿದ್ದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರಿಗೆ ಇದೀಗ ಕೊರೋನಾ ಆತಂಕ ಶುರುವಾಗಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

Published On :

ತಮನ್ನಾ ಅವರ ಪೋಷಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈ ಹಿನ್ನೆಲೆಯಲ್ಲಿ ಅವರು ಮನೆಯಲ್ಲೇ ಕ್ವಾರಂಟೈನ್ ಆಗಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್ ನಲ್ಲಿ ತಮನ್ನಾ ಅವರು ನನ್ನು ಅಪ್ಪ ಮತ್ತು ಅಮ್ಮ ಇಬ್ಬರಿಗೂ ಕೊರೋನಾ ಸೋಂಕು ಇರುವುದು ವರದಿಯಿಂದ ದೃಢಪಟ್ಟಿದೆ. ಇನ್ನು ನನ್ನನ್ನು ಸೇರಿದಂತೆ ಮನೆಯಲ್ಲಿದ್ದವರಿಗೂ ಕೊರೋನಾ ಪರೀಕ್ಷೆ ಮಾಡಿಸಿದ್ದು ನೆಗೆಟಿವ್ ಬಂದಿದೆ.

ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದು ದೇವರ ಆಶೀರ್ವಾದ ಮತ್ತು ನಿಮ್ಮೆಲ್ಲರ ಹಾರೈಕೆ ನಮ್ಮ ಮೇಲಿರಲಿ ಎಂದು ಹೇಳಿಕೊಂಡಿದ್ದಾರೆ.

ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ
ತಮನ್ನಾ ಭಾಟಿಯಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.