ಸಿನಿಮಾ

ಬಾಲಿವುಡ್ ಗೆ ಹಾರಿದ ರಶ್ಮಿಕಾ ಮಂದಣ್ಣ 

ಬಾಲಿವುಡ್ ನ 'ಮಿಷನ್ ಮಂಜು' ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ

ಬಾಲಿವುಡ್ ಗೆ ಹಾರಿದ ರಶ್ಮಿಕಾ ಮಂದಣ್ಣ 
ನ್ಯಾಶನಲ್ ಕ್ರಷ್, ಕನ್ನಡದ ಕೊಡಗಿನ ಕುವರಿ, ಟಾಲಿವುಡ್ ನಲ್ಲಿ ಹೆಸರು ಮಾಡಿರುವ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ಗೆ ಲಗ್ಗೆಯಿಟ್ಟಿದ್ದಾರೆ.
Published On :
ಸಿದ್ದಾರ್ಥ್ ಮಲ್ಹೋತ್ರಾ ನಾಯಕ ನಟನಾಗಿ ನಟಿಸುತ್ತಿರುವ ಮಿಷನ್ ಮಂಜು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದು ನಿಜ ಜೀವನದ ಘಟನೆಯಾದಾರಿತ ಚಿತ್ರ ಮಿಷನ್ ಮಂಜು ಆಗಿದೆ.
ಸಿದ್ದಾರ್ಥ್ ಮಲ್ಹೋತ್ರಾ ನಾಯಕ ನಟನಾಗಿ ನಟಿಸುತ್ತಿರುವ ಮಿಷನ್ ಮಂಜು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದು ನಿಜ ಜೀವನದ ಘಟನೆಯಾದಾರಿತ ಚಿತ್ರ ಮಿಷನ್ ಮಂಜು ಆಗಿದೆ.
ಪಾಕಿಸ್ತಾನದೊಳಗೆ ಹೋಗಿ ನಡೆಸಿದ ಭಾರತದ ಅತಿದೊಡ್ಡ ಕಾರ್ಯಾಚರಣೆಯ ನೈಜ ಘಟನೆಯ ಕಥೆಯನ್ನು ಮಿಷನ್ ಮಂಜು ಚಿತ್ರದಲ್ಲಿ ತೋರಿಸಲಾಗುತ್ತಿದ್ದು, 1970ರ ದಶಕದ ಪಾಕಿಸ್ತಾನ ವಿರುದ್ಧ ಭಾರತದ ಬಹುದೊಡ್ಡ ಕಾರ್ಯಾಚರಣೆಯ ಕಥೆಯನ್ನು ಚಿತ್ರದಲ್ಲಿ ತೋರಿಸಲಾಗುತ್ತದೆ. ರಾ ಏಜೆಂಟ್ ಪಾತ್ರದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಕಾಣಿಸಿಕ

ಫೆಬ್ರವರಿಯಲ್ಲಿ ಚಿತ್ರದ ಶೂಟಿಂಗ್ ಪ್ರಾರಂಭವಾಗಲಿದೆ. ಇದೊಂದು ದೇಶಭಕ್ತಿಯನ್ನು ಬಿಂಬಿಸುವ ಚಿತ್ರ ಎಂದು ಸಿದ್ಧಾರ್ಥ್ ಮಲ್ಹೋತ್ರಾ ಹೇಳುತ್ತಾರೆ.
ಫೆಬ್ರವರಿಯಲ್ಲಿ ಚಿತ್ರದ ಶೂಟಿಂಗ್ ಪ್ರಾರಂಭವಾಗಲಿದೆ. ಇದೊಂದು ದೇಶಭಕ್ತಿಯನ್ನು ಬಿಂಬಿಸುವ ಚಿತ್ರ ಎಂದು ಸಿದ್ಧಾರ್ಥ್ ಮಲ್ಹೋತ್ರಾ ಹೇಳುತ್ತಾರೆ.
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.