ಸಿನಿಮಾ

ಏಕ್ ಲವ್ ಯಾ ಚಿತ್ರದಲ್ಲಿ ಲಿಪ್ ಲಾಕ್, ಧಮ್ ಎಳೆದು ಬೋಲ್ಡ್ ಆಗಿ ಕಾಣಿಸಿಕೊಂಡ ರಚಿತಾ ರಾಮ್!

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಐ ಲವ್ ಯೂ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ರಚಿತಾ ರಾಮ್ ಇದೀಗ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದಲ್ಲೂ ಹಾಟ್ ಆಗಿ ಕಾಣಿಸಿಕೊಂಡು ಸುದ್ದಿಯಾಗಿದ್ದಾರೆ.

Published On :
ಹೊಸ ಚಿತ್ರ ಏಕ್ ಲವ್ ಯಾದಲ್ಲಿ ಅಭಿನಯಿಸುತ್ತಿರುವ ರಚಿತಾ ರಾಮ್ ಅವರು ಧಮ್ ಎಳೆದು, ಲಿಪ್ ಕಿಸ್ ಕೊಟ್ಟಿದ್ದಾರೆ. ಏಕ್ ಲವ್ ಯಾ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಟೀಸರ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಹೊಸ ಚಿತ್ರ ಏಕ್ ಲವ್ ಯಾದಲ್ಲಿ ಅಭಿನಯಿಸುತ್ತಿರುವ ರಚಿತಾ ರಾಮ್ ಅವರು ಧಮ್ ಎಳೆದು, ಲಿಪ್ ಕಿಸ್ ಕೊಟ್ಟಿದ್ದಾರೆ. ಏಕ್ ಲವ್ ಯಾ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಟೀಸರ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ನಾಯಕ ರಾಣಾಗೆ ರಚಿತಾ ಲಿಪ್ ಕಿಸ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ನಾಯಕ ರಾಣಾಗೆ ರಚಿತಾ ಲಿಪ್ ಕಿಸ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಪ್ರೇಮಿಗಳ ದಿನದಂದು ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆ ಮಾಡಿದೆ.
ಪ್ರೇಮಿಗಳ ದಿನದಂದು ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆ ಮಾಡಿದೆ.
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ
ಚಿತ್ರದ ಫೋಟೋ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.