'ಚಿರಂಜೀವಿಗೆ ಕಿರಿಕಿರಿ' ಓವರ್ ಆ್ಯಕ್ಟಿಂಗ್ ರಶ್ಮಿಕಾ ಎಂದು ತೆಲುಗು ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಟ್ರೋಲ್!
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಸರಿಲೇರು ನಿಕೇವ್ವರು ಚಿತ್ರದಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಇನ್ನು ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದ ವೇಳೆ ವೇದಿಕೆ ಮೇಲೆ ರಶ್ಮಿಕಾ ನಡೆದುಕೊಂಡ ರೀತಿಗೆ ಟಾಲಿವುಡ್ ಪ್ರೇಕ್ಷಕರೇ ಓವರ್ ಆ್ಯಕ್ಟಿಂಗ್ ಎಂದು ಟ್ರೋಲ್ ಮಾಡುತ್ತಿದ್ದಾರೆ.

Published On :
















Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
tollywoodಟಾಲಿವುಡ್ChiranjeeviMahesh Babuಮಹೇಶ್ ಬಾಬುRashmika Mandannaರಶ್ಮಿಕಾ ಮಂದಣ್ಣSarileru Neekevvaruಸರಿಲೇರು ನಿಕೇವ್ವರುಚಿರಂಚೀವಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


