ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಯೂರಿ, ಲೀಲಾಗೆ ಜೊತೆಯಾದ ಅರುಣ್!

ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಜನಮನ ಗೆದ್ದು, ಕೃಷ್ಣ ಲೀಲಾ ಸಿನಿಮಾ ಮೂಲಕ ಸ್ಯಾಂಡಲ್'ವುಡ್'ನಲ್ಲಿ ಸದ್ದು ಮಾಡಿದ್ದ ನಟಿ ಮಯೂರಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಯೂರಿ, ಲೀಲಾಗೆ ಜೊತೆಯಾದ ಅರುಣ್!
ಅಶ್ವಿನಿ ನಕ್ಷತ್ರ ಧಾರಾವಾಹಿ ಮೂಲಕ ಜನಮನ ಗೆದ್ದು, ಕೃಷ್ಣ ಲೀಲಾ ಸಿನಿಮಾ ಮೂಲಕ ಸ್ಯಾಂಡಲ್'ವುಡ್'ನಲ್ಲಿ ಸದ್ದು ಮಾಡಿದ್ದ ನಟಿ ಮಯೂರಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Published On :
ಬೆಂಗಳೂರಿನ ಜೆಪಿ ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ಮಯೂರಿಯವರ ವಿವಾಹ ಸರಳವಾಗಿ ನೆರವೇರಿತು.
ಬೆಂಗಳೂರಿನ ಜೆಪಿ ನಗರದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ಮಯೂರಿಯವರ ವಿವಾಹ ಸರಳವಾಗಿ ನೆರವೇರಿತು.
ಬಾಲ್ಯದ ಗೆಳೆಯ ಅರುಣ್ ಅವರೊಂದಿಗೆ ಮಯೂರಿಯವರು ಸಪ್ತಪದಿ ತುಳಿದಿದ್ದಾರೆ. ಕಳೆದ 10 ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು.
ಬಾಲ್ಯದ ಗೆಳೆಯ ಅರುಣ್ ಅವರೊಂದಿಗೆ ಮಯೂರಿಯವರು ಸಪ್ತಪದಿ ತುಳಿದಿದ್ದಾರೆ. ಕಳೆದ 10 ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು.
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್
ಮಯೂರಿ-ಅರುಣ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.