ಸಿನಿಮಾ

ಮೆಡಿಕಲ್ ಸ್ಟೋರ್ ನಲ್ಲೂ ಮದ್ಯ ಸಿಗುತ್ತಾ, ಕನ್ನಡದ ಗಿಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಗರಂ

ಕೊರೋನಾ ಲಾಕ್ ಡೌನ್ ನಿಂದಾಗಿ 40 ದಿನಗಳ ಬಳಿಕ ಇದೀಗ ಮದ್ಯದಂಗಡಿಗಳು ಓಪನ್ ಆಗಿವೆ. ಇದೇ ವೇಳೆ ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿಯೊಬ್ಬರ ವಿಡಿಯೋ ವೈರಲ್ ಆಗಿತ್ತು.

Published On :
ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಮದ್ಯದಂಗಡಿಯಿಂದ ಎಣ್ಣೆ ಖರೀದಿಸಿ ಹೋಗುತ್ತಿದ್ದಾರೆ ಎಂದು ವಿಡಿಯೋ ಹರಿಬಿಡಲಾಗಿತ್ತು. ಮುಖಕ್ಕೆ ಮಾಸ್ಕ್ ಹಾಕಿಕೊಂಡು ನಡೆದು ಹೋಗುತ್ತಿದ್ದ ನಟಿಯ ವಿಡಿಯೋ ವೈರಲ್ ಆಗಿತ್ತು.
ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಮದ್ಯದಂಗಡಿಯಿಂದ ಎಣ್ಣೆ ಖರೀದಿಸಿ ಹೋಗುತ್ತಿದ್ದಾರೆ ಎಂದು ವಿಡಿಯೋ ಹರಿಬಿಡಲಾಗಿತ್ತು. ಮುಖಕ್ಕೆ ಮಾಸ್ಕ್ ಹಾಕಿಕೊಂಡು ನಡೆದು ಹೋಗುತ್ತಿದ್ದ ನಟಿಯ ವಿಡಿಯೋ ವೈರಲ್ ಆಗಿತ್ತು.
ಈ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ರಾಕುಲ್ ಪ್ರೀತ್ ಸಿಂಗ್ ಅವರು ಔಷಧದಂಗಡಿಯಲ್ಲಿ ಮದ್ಯ ಸಿಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.
ಈ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ರಾಕುಲ್ ಪ್ರೀತ್ ಸಿಂಗ್ ಅವರು ಔಷಧದಂಗಡಿಯಲ್ಲಿ ಮದ್ಯ ಸಿಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.
ನಾನು ಮೆಡಿಕಲ್ ಸ್ಟೋರ್ ನಿಂದ ಔಷಧವನ್ನು ತೆಗೆದುಕೊಂಡು ಹೋಗುತ್ತಿದ್ದೆ. ಅದನ್ನು ಯಾರೋ ಒಬ್ಬರು ವಿಡಿಯೋ ಮಾಡಿ ಮದ್ಯ ತೆಗೆದುಕೊಂಡು ಹೋಗುತ್ತಿರುವುದಾಗಿ ಅಪ್ಲೋಡ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾನು ಮೆಡಿಕಲ್ ಸ್ಟೋರ್ ನಿಂದ ಔಷಧವನ್ನು ತೆಗೆದುಕೊಂಡು ಹೋಗುತ್ತಿದ್ದೆ. ಅದನ್ನು ಯಾರೋ ಒಬ್ಬರು ವಿಡಿಯೋ ಮಾಡಿ ಮದ್ಯ ತೆಗೆದುಕೊಂಡು ಹೋಗುತ್ತಿರುವುದಾಗಿ ಅಪ್ಲೋಡ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್
ರಾಕುಲ್ ಪ್ರೀತ್ ಸಿಂಗ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.