ಸಿನಿಮಾ

ಮಗಳ ವಯಸ್ಸಿನ ಯುವತಿ ಜೊತೆ ಟಾಲಿವುಡ್ ನಿರ್ಮಾಪಕನ ಎರಡನೇ ಮದುವೆ, ಫೋಟೋ ವೈರಲ್!

ತೆಲುಗಿನ ಬ್ಲಾಕ್ ಬಸ್ಟರ್ ಚಿತ್ರಗಳಾದ ದಿಲ್, ಆರ್ಯ, ಬೊಮ್ಮರಿಲ್ಲು, ಬೃಂದಾವನ, ಫಿದಾ, ದುವಡಾ ಜಗನ್ನಾಧಮ್ ಚಿತ್ರಗಳನ್ನು ನಿರ್ಮಿಸಿರುವ ಖ್ಯಾತ ನಿರ್ಮಾಪಕ 49 ವರ್ಷದ ದಿಲ್ ರಾಜು ಅವರು ಎರಡನೇ ಮದುವೆಯಾಗಿದ್ದಾರೆ.

Published On :
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾದರು.

2017ರಲ್ಲಿ ದಿಲ್ ರಾಜು ಅವರ ಪತ್ನಿ ಅನಿತಾ ಹೃದಯಘಾತದಿಂದ ಮೃತಪಟ್ಟಿದ್ದರು. ಈ ದಂಪತಿಗೆ 29 ವರ್ಷದ ಹನ್ಷಿತಾ ರೆಡ್ಡಿ ಮಗಳಿದ್ದಾಳೆ.

ದಿಲ್ ರಾಜು ಅವರು ಇದೀಗ 30 ವರ್ಷದ ತೇಜಸ್ವಿನಿ(ವೈಘಾ ರೆಡ್ಡಿ) ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ತೇಜಸ್ವಿನಿ ಅವರು ಗಗನ ಸಖಿಯಾಗಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಮದುವೆ ನಂತರ ಎರಡನೇ ಪತ್ನಿಯೊಂದಿಗಿನ ಸೆಲ್ಫಿ ಫೋಟೋವನ್ನು ದಿಲ್ ರಾಜು ಅವರು ಪೋಸ್ಟ್ ಮಾಡಿದ್ದು ಫೋಟೋ ವೈರಲ್ ಆಗಿದೆ.

ದಿಲ್ ರಾಜು ಮದುವೆ
ದಿಲ್ ರಾಜು ಮದುವೆ
ದಿಲ್ ರಾಜು ಮದುವೆ
ದಿಲ್ ರಾಜು ಮದುವೆ
ದಿಲ್ ರಾಜು ಮದುವೆ
ದಿಲ್ ರಾಜು ಮದುವೆ
ದಿಲ್ ರಾಜು ಮದುವೆ
ದಿಲ್ ರಾಜು ಮದುವೆ
ದಿಲ್ ರಾಜು ಮದುವೆ
ದಿಲ್ ರಾಜು ಮದುವೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.