ಸಿನಿಮಾ

ಅಭಿಮಾನಿಗಳಿಗೆ ರಶ್ಮಿಕಾರಿಂದ ಸುವರ್ಣಾವಕಾಶ, ಲಿಲ್ಲಿಗೆ ನೀವೂ ಹೆಸರಿಡಬಹುದು!

ಕಿರಿಕ್ ಪಾರ್ಟಿ ಮೂಲಕ ಕರ್ನಾಟಕದ ಕ್ರಶ್ ಆದ ರಶ್ಮಿಕಾ ಮಂದಣ್ಣ ಅವರು ಇದೀಗ ಟಾಲಿವುಡ್ ನಲ್ಲಿ ಭರ್ಜರಿ ಬೇಡಿಕೆಯ ನಟಿಯಾಗಿದ್ದಾರೆ.

Published On :
ಚಿತ್ರರಂಗಕ್ಕೆ ಬರುವ ಮೊದಲು ನಟ-ನಟಿಯರು ಹೆಸರು ಬದಲಾಯಿಸಿಕೊಳ್ಳುವುದು ಸಾಮಾನ್ಯ ಸಂಗತಿ. ಆದರೆ ಇಲ್ಲಿ ರಶ್ಮಿಕಾ ಮಂದಣ್ಣ ಅವರು ಸ್ಟಾರ್ ನಟಿಯ ಪಟ್ಟ ಸಿಕ್ಕ ನಂತರ ಹೆಸರು ಬದಲಾಯಿಸಿಕೊಳ್ಳಲು ಇಚ್ಛಿಸಿದ್ದಾರೆ.

ಇತ್ತೀಚೆಗೆ ಟ್ವೀಟರ್ ನಲ್ಲಿ ಅಭಿಮಾನಿಗಳ ಜೊತೆ ಚರ್ಚೆ ಮಾಡಿದ್ದ ರಶ್ಮಿಕಾ ಅವರು ಒಂದು ವೇಳೆ ನಾನು ಹೆಸರು ಬದಲಾಯಿಸಿಕೊಳ್ಳುವುದಾದರೆ ನೀವು ಯಾವ ಹೆಸರು ಸೂಚಿಸುತ್ತೀರಿ? ಎಂದು ಪ್ರಶ್ನಿಸಿದ್ದರು. ಅದಕ್ಕೆ ಸಾವಿರಾರು ಅಭಿಮಾನಿಗಳು ಕಮೆಂಟ್ ಮಾಡಿದ್ದರು.

ಹಲವು ಬೇರೆ ಬೇರೆ ಹೆಸರುಗಳನ್ನು ಸೂಚಿಸಿದ್ದರೂ ಕೆಲವರು ಇದೇ ಹೆಸರು ಚನ್ನಾಗಿದೆ ಬಿಡಿ ಎಂದು ಹೇಳಿದ್ದಾರೆ.

ಹಿಂದೊಮ್ಮೆ ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಅವರು ರಶ್ಮಿಕಾ ಮಂದಣ್ಣ ಅವರನ್ನು ವೇದಿಕೆ ಮೇಲೆ ರಶ್ಮಿಕಾ ಮಂಡುಕಎಂದು ಕರೆದಿದ್ದರು. ಇದು ಅಂದು ರಶ್ಮಿಕಾರನ್ನು ಇರಿಸು ಮುರಿಸಿಗೆ ಕಾರಣವಾಗಿತ್ತು.

ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.