ಸಿನಿಮಾ

ಬಾಲಿವುಡ್ ಸೂಪರ್ ಸ್ಟಾರ್ ಬಚ್ಚನ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಶ್ಮಿಕಾ ಮಂದಣ್ಣ

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡಿಗರ ಹೃದಯ ಗೆದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಇದೀಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ.

ಬಾಲಿವುಡ್ ಸೂಪರ್ ಸ್ಟಾರ್ ಬಚ್ಚನ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಶ್ಮಿಕಾ ಮಂದಣ್ಣ
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡಿಗರ ಹೃದಯ ಗೆದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಇದೀಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ.
Published On :
ಇನ್ನು ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ರಶ್ಮಿಕಾ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.
ಇನ್ನು ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ರಶ್ಮಿಕಾ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.
ವಿಕಾಸ್ ಬಹಲ್ ನಿರ್ದೇಶನದ ಚಿತ್ರದಲ್ಲಿ ನಟಿಸುತ್ತಿರುವ ರಶ್ಮಿಕಾ ಶೂಟಿಂಗ್ ಸೆಟ್ ನಲ್ಲೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು.
ವಿಕಾಸ್ ಬಹಲ್ ನಿರ್ದೇಶನದ ಚಿತ್ರದಲ್ಲಿ ನಟಿಸುತ್ತಿರುವ ರಶ್ಮಿಕಾ ಶೂಟಿಂಗ್ ಸೆಟ್ ನಲ್ಲೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು.
ಅಮಿತಾಭ್ ಬಚ್ಚನ್ ಜೊತೆ ಹುಟ್ಟುಹಬ್ಬದ ಆಚರಿಸಿಕೊಂಡಿದ್ದು ನನಗೆ ಸಿಕ್ಕ ಹುಟ್ಟುಹಬ್ಬದ ಉಡುಗೊರೆ ಎಂದು ಹೇಳಿದ್ದಾರೆ.
ಅಮಿತಾಭ್ ಬಚ್ಚನ್ ಜೊತೆ ಹುಟ್ಟುಹಬ್ಬದ ಆಚರಿಸಿಕೊಂಡಿದ್ದು ನನಗೆ ಸಿಕ್ಕ ಹುಟ್ಟುಹಬ್ಬದ ಉಡುಗೊರೆ ಎಂದು ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.