ಸಿನಿಮಾ

'ಇಂದಿರಾ ನಗರದ ಗೂಂಡಿ ನಾನು' ಎಂದ ದೀಪಿಕಾ ಪಡುಕೋಣೆ

ಜಾಹೀರಾತಿನಲ್ಲಿ ರಾಹುಲ್ ದ್ರಾವಿಡ್ 'ಇಂದಿರಾ ನಗರ ಗೂಂಡಾ ನಾನು' ಎಂದು ಹೇಳಿದ್ದರು. ಅದಕ್ಕೆ ಪ್ರತಿಕ್ರಯಿಸಿರುವ ನಟಿ ದೀಪಿಕಾ ಪಡುಕೋಣೆ 'ಇಂದಿರಾ ನಗರದ ಗೂಂಡಿ ನಾನು' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

'ಇಂದಿರಾ ನಗರದ ಗೂಂಡಿ ನಾನು' ಎಂದ ದೀಪಿಕಾ ಪಡುಕೋಣೆ
ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ, ದಿ ವಾಲ್ ಅವರು ಜಾಹೀರಾತಿನಲ್ಲಿ ರಾಹುಲ್ ದ್ರಾವಿಡ್ 'ಇಂದಿರಾ ನಗರ ಗೂಂಡಾ ನಾನು' ಎಂದು ಹೇಳಿದ್ದರು. ಈ ಜಾಹೀರಾತು ಸಾಕಷ್ಟು ಸುದ್ದಿ ಮಾಡುತ್ತಿದೆ. ರಾಹುಲ್ ದ್ರಾವಿಡ್ ಈ ಜಾಹೀರಾತಿನಲ್ಲಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಜಾಹೀರಾತಿನಲ್ಲಿ ರಾಹುಲ್ ದ್ರಾವಿಡ್ ಸಂ
Published On :
ಇನ್ಸ್ಟ್ರಾಗ್ರಾಮ್ ನಲ್ಲಿ ಬಾಲ್ಯದ ತಮ್ಮ ಫೋಟೋ ಶೇರ್ ಮಾಡಿ ಇಂದಿರಾ ನಗರದ ಗೂಂಡಿ ನಾನು ಎಂದು ಬರೆದುಕೊಂಡಿದ್ದಾರೆ.
ಇನ್ಸ್ಟ್ರಾಗ್ರಾಮ್ ನಲ್ಲಿ ಬಾಲ್ಯದ ತಮ್ಮ ಫೋಟೋ ಶೇರ್ ಮಾಡಿ ಇಂದಿರಾ ನಗರದ ಗೂಂಡಿ ನಾನು ಎಂದು ಬರೆದುಕೊಂಡಿದ್ದಾರೆ.
ಇವೆರಡೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೆಂಡ್ ಆಗಿ ವೈರಲ್ ಆಗಿ ರಾಹುಲ್ ದ್ರಾವಿಡ್ ಮತ್ತು ದೀಪಿಕಾ ಪಡುಕೋಣೆ ಅಭಿಮಾನಿಗಳು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ.
ಇವೆರಡೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೆಂಡ್ ಆಗಿ ವೈರಲ್ ಆಗಿ ರಾಹುಲ್ ದ್ರಾವಿಡ್ ಮತ್ತು ದೀಪಿಕಾ ಪಡುಕೋಣೆ ಅಭಿಮಾನಿಗಳು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ.
ಇವರು ಫೋಟೋ ಶೇರ್ ಮಾಡುತ್ತಿದ್ದಂತೆ ಲಕ್ಷಗಟ್ಟಲೆ ಲೈಕ್ ಗಳು, ಕಮೆಂಟ್ ಗಳು ಬರುತ್ತಿವೆ.
ಇವರು ಫೋಟೋ ಶೇರ್ ಮಾಡುತ್ತಿದ್ದಂತೆ ಲಕ್ಷಗಟ್ಟಲೆ ಲೈಕ್ ಗಳು, ಕಮೆಂಟ್ ಗಳು ಬರುತ್ತಿವೆ.
ರಾಹುಲ್ ದ್ರಾವಿಡ್ ಜಾಹೀರಾತು ಮತ್ತು ದೀಪಿಕಾ ಪಡುಕೋಣೆ ಅದಕ್ಕೆ ಟ್ವಿಸ್ಟ್ ಕೊಟ್ಟು ತಾವು ಮಗುವಾಗಿದ್ದಾಗಿನ ಫೋಟೋ ಶೇರ್ ಮಾಡಿ ಕಮೆಂಟ್ ಮಾಡಿದ್ದು ಸಾಕಷ್ಟು ಸದ್ದು ಮಾಡುತ್ತಿದೆ.
ರಾಹುಲ್ ದ್ರಾವಿಡ್ ಜಾಹೀರಾತು ಮತ್ತು ದೀಪಿಕಾ ಪಡುಕೋಣೆ ಅದಕ್ಕೆ ಟ್ವಿಸ್ಟ್ ಕೊಟ್ಟು ತಾವು ಮಗುವಾಗಿದ್ದಾಗಿನ ಫೋಟೋ ಶೇರ್ ಮಾಡಿ ಕಮೆಂಟ್ ಮಾಡಿದ್ದು ಸಾಕಷ್ಟು ಸದ್ದು ಮಾಡುತ್ತಿದೆ.
ದೀಪಿಕಾ ಪಡುಕೋಣೆ ಮೂಲತಃ ಬೆಂಗಳೂರಿನ ಇಂದಿರಾ ನಗರದವರಾಗಿದ್ದು ಬಾಲ್ಯ ಶಿಕ್ಷಣವನ್ನೆಲ್ಲ ಬೆಂಗಳೂರಿನಲ್ಲಿಯೇ ಮುಗಿಸಿದ್ದರು.
ದೀಪಿಕಾ ಪಡುಕೋಣೆ ಮೂಲತಃ ಬೆಂಗಳೂರಿನ ಇಂದಿರಾ ನಗರದವರಾಗಿದ್ದು ಬಾಲ್ಯ ಶಿಕ್ಷಣವನ್ನೆಲ್ಲ ಬೆಂಗಳೂರಿನಲ್ಲಿಯೇ ಮುಗಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.