ಸಿನಿಮಾ

ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ನಟಿ ನಯನತಾರಾ ನಿಶ್ಚಿತಾರ್ಥ

ಬಹುಭಾಷಾ ನಟಿ ನಯನತಾರಾ ತಮ್ಮ ಬಹುದಿನಗಳ ಒಡನಾಡಿ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ.

Published On :
ನಯನತಾರಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಉಂಗುರ ತೊಟ್ಟಿರುವ ಫೋಟೋ ಪ್ರಕಟಿಸಿದ್ದಾರೆ. ಹೀಗಾಗಿ ಅವರು ಎಂಗೇಜ್ ಆಗಿರುವುದು ಪಕ್ಕಾ ಎನ್ನಲಾಗುತ್ತಿದೆ.

ತಮಿಳಿನ ಸ್ಟಾರ್​ ವಿಜಯ್​ ಟಿವಿಯ ಕಾರ್ಯಕ್ರಮವೊಂದಕ್ಕೆ ನಯನತಾರಾ ಅತಿಥಿಯಾಗಿ ಹೋಗಿದ್ದರು. ಆ ಕಾರ್ಯಕ್ರಮದ ನಡುವೆ ಅವರು ತಮ್ಮ ಎಂಗೇಜ್​ಮೆಂಟ್​ ರಿಂಗ್​ ತೋರಿಸಿದ್ದಾರೆ.

ವಿಘ್ನೇಶ್ ಶಿವನ್​ ಕುರಿತಾಗಿಯೂ ನಿರೂಪಕಿ ಪ್ರಶ್ನೆ ಕೇಳಿದ್ದು, ಅದಕ್ಕೂ ಅವರು ಉತ್ತರಿಸಿದ್ದಾರೆ. ಸದ್ಯ ಈ ಪ್ರೋಮೋ ವೈರಲ್​ ಆಗುತ್ತಿದೆ. ಇದೇ 15ರಂದು ಈ ಸಂಚಿಕೆ ಪ್ರಸಾರವಾಗಲಿದೆ. ನಯನತಾರಾ ಅವರ ಪೂರ್ತಿ ಮಾತುಗಳನ್ನು ಕೇಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಲೇಡಿ ಸೂಪರ್ ಸ್ಟಾರ್ ಎಂದೇ ಹೆಸರಾಗಿರುವ ನಯನತಾರಾ ಮತ್ತು ವಿಘ್ನೇಶ್ ಕೆಲವು ವರ್ಷಗಳಿಂದ ಡೇಟಿಂಗ್ ನಡೆಸುತ್ತಿದ್ದಾರೆ.

ಇದೀಗ ಎಂಗೇಜ್ ಮೆಂಟ್ ಮಾಡಿಕೊಂಡಿರುವ ಜೋಡಿ, ಕೊರೋನಾ ಸಂಕಷ್ಟ ಕಳೆದ ಮೇಲೆ ವಿವಾಹವಾಗಬಹುದು ಎನ್ನಲಾಗುತ್ತಿದೆ.

ನಯನತಾರಾ
ನಯನತಾರಾ
ನಯನತಾರಾ
ನಯನತಾರಾ
ನಯನತಾರಾ
ನಯನತಾರಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.