ಸಿನಿಮಾ

ಬಿಗ್​ಬಾಸ್ ಮಾಜಿ ಸ್ಪರ್ಧಿ 'ಭೂಮಿ ಶೆಟ್ಟಿ' ದಿಢೀರ್ ಅಂತ ಮಜಾಭಾರತ ಶೋನಿಂದ ಹೊರಬಂದಿದ್ದೇಕೆ!

ಮಜಾಭಾರತ ಕಾಮಿಡಿ ಶೋದ ನಿರೂಪಣೆ ಮಾಡುತ್ತಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಭೂಮಿ ಶೆಟ್ಟಿ ಅವರು ಜನರ ಮೆಚ್ಚುಗೆ ಗಳಿಸಿದ್ದು ಇದೀಗ ದಿಢೀರ್ ಅಂತಾ ಶೋನಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.

Published On :
ಬಿಗ್ ಬಾಸ್ ಶೋ ನಂತರ ಹೆಚ್ಚು ಜನ ಪ್ರಿಯವಾಗಿದ್ದ ಕಿನ್ನರಿ ಧಾರಾವಾಣಿಯ ನಟಿ ಭೂಮಿ ಶೆಟ್ಟಿ ಮಜಾಭಾರತ ಕಾಮಿಡಿ ಶೋನ ನಿರೂಪಣೆ ಮಾಡುತ್ತಿದ್ದರು.

ಇದೀಗ ಸಾಮಾಜಿಕ ಜಾಲಾತಣದಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ಭೂಮಿ ಶೆಟ್ಟಿ ಮಜಾಭಾರತ ಟೀಂನೊಂದಿಗೆ ಇದು ನನ್ನ ಕೊನೆಯ ಅಧಿಕೃತ ಎಪಿಸಡೋ. ನೀವೆಲ್ಲರೂ ನನ್ನ ನಿರೂಪಣೆಯನ್ನು ಮೆಚ್ಚಿಕೊಂಡಿದ್ದೀರಿ ಎಂದು ಭಾವಿಸುತ್ತೇನೆ.

ನಿಮ್ಮೆಲ್ಲರ ನಿರಂತರ ಪ್ರೋತ್ಸಾಹಕ್ಕೆ ನನ್ನ ಧನ್ಯವಾದಗಳು. ರಚಿತಾ ರಾಮ್ ಹಾಗೂ ಗುರುಕಿರಣ್ ಅವರ ಜೊತೆ ಕೆಲಸ ಮಾಡಿದ್ದು ತುಂಬ ಖುಷಿ ನೀಡಿತ್ತು ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗಿದೆ.

ಮಜಾಭಾರತ ಶೋನಿಂದ ಹೊರಬಂದಿರುವ ಸಂಬಂಧ ಪತ್ರಿಕೆಯೊಂದರ ಜೊತೆ ಮಾತನಾಡಿರುವ ಭೂಮಿ ಶೆಟ್ಟಿ ಅವರು, ನಾನು ತೆಲುಗು ಧಾರಾವಾಹಿಯೊಂದರಲ್ಲಿ ನಟಿಸಲು ಅವಕಾಶ ಸಿಕ್ಕಿದೆ. ಹೀಗಾಗಿ ನಾನು ಮಜಾಭಾರತ ಬಿಡಬೇಕಾಗಿ ಬಂತು ಎಂದು ಹೇಳಿದ್ದಾರೆ.

ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ
ಭೂಮಿ ಶೆಟ್ಟಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.