ಸಿನಿಮಾ

ಕೆಲವನ್ನು ತೋರಿಸಿ, ಕೆಲವನ್ನು ಮುಚ್ಚಿಡಿ: ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಹಾಟ್ ಬ್ಯೂಟಿ ಹೆಬಾ ಪಟೇಲ್!

ಶರಣ್ ಜೊತೆಗೆ ಅಧ್ಯಕ್ಷ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ನಟಿ ಹೆಬಾ ಪಟೇಲ್, ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ.

ಕೆಲವನ್ನು ತೋರಿಸಿ, ಕೆಲವನ್ನು ಮುಚ್ಚಿಡಿ: ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಹಾಟ್ ಬ್ಯೂಟಿ ಹೆಬಾ ಪಟೇಲ್!
ನಟಿ ಹೆಬಾ ಪಟೇಲ್ ಲಾಕ್ ಡೌನ್ ಸಂದರ್ಭದಲ್ಲಿ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡ್ಡುಗರ ನಿದ್ದೆ ಕೆಡಿಸುತ್ತಿದ್ದಾರೆ.
Published On :
ಕೆಲವನ್ನು ತೋರಿಸಿ, ಕೆಲವನ್ನು ಮುಚ್ಚಿಡಿ ಎಂಬ ಅಡಿಬರಹ ನೀಡಿ ಇವತ್ತು ಈ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.
ಕೆಲವನ್ನು ತೋರಿಸಿ, ಕೆಲವನ್ನು ಮುಚ್ಚಿಡಿ ಎಂಬ ಅಡಿಬರಹ ನೀಡಿ ಇವತ್ತು ಈ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.
ಇನ್ಸ್ಚಾಗ್ರಾಮ್ ನಲ್ಲಿ ಈ ಫೋಟೋ ಹಂಚಿಕೊಳ್ಳುವ ಮೂಲಕ ಓಪನ್ ಕಾಮೆಂಟ್ ಮಾಡಿದ್ದಾರೆ.
ಇನ್ಸ್ಚಾಗ್ರಾಮ್ ನಲ್ಲಿ ಈ ಫೋಟೋ ಹಂಚಿಕೊಳ್ಳುವ ಮೂಲಕ ಓಪನ್ ಕಾಮೆಂಟ್ ಮಾಡಿದ್ದಾರೆ.
ಹೆಬಾ ಪಟೇಲ್  ಪ್ರತಿನಿತ್ಯವೂ ಒಂದಲ್ಲಾ ಒಂದು ಹಾಟ್ ಫೋಟೋ ಹಂಚಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ
ಹೆಬಾ ಪಟೇಲ್ ಪ್ರತಿನಿತ್ಯವೂ ಒಂದಲ್ಲಾ ಒಂದು ಹಾಟ್ ಫೋಟೋ ಹಂಚಿಕೊಳ್ಳುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ
ಶರಣ್ ಅಭಿನಯದ ಅಧ್ಯಕ್ಷ ಕನ್ನಡ ಚಿತ್ರದಲ್ಲಿ ನಾಯಕಿಯಾಗಿ ಹೆಬಾ ಪಟೇಲ್ ಅಭಿನಯಿಸಿದ್ದರು
ಶರಣ್ ಅಭಿನಯದ ಅಧ್ಯಕ್ಷ ಕನ್ನಡ ಚಿತ್ರದಲ್ಲಿ ನಾಯಕಿಯಾಗಿ ಹೆಬಾ ಪಟೇಲ್ ಅಭಿನಯಿಸಿದ್ದರು
2014ರಲ್ಲಿ ಬಿಡುಗಡೆಯಾಗಿದ್ದ ಅಧ್ಯಕ್ಷ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗಿತ್ತು
2014ರಲ್ಲಿ ಬಿಡುಗಡೆಯಾಗಿದ್ದ ಅಧ್ಯಕ್ಷ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗಿತ್ತು
ತದನಂತರ ಕನ್ನಡ ಚಿತ್ರಗಳಲ್ಲಿ ನಟಿಸದ ಹೆಬಾ ಪಟೇಲ್ , ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ
ತದನಂತರ ಕನ್ನಡ ಚಿತ್ರಗಳಲ್ಲಿ ನಟಿಸದ ಹೆಬಾ ಪಟೇಲ್ , ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ
ಮೂಲತ: ಮುಂಬೈನ ಹೆಬಾ ಪಟೇಲ್, ಸದ್ಯ ತೆಲುಗಿನಲ್ಲಿ ಮುಂಚೂಣಿಯಲ್ಲಿದ್ದು, ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ
ಮೂಲತ: ಮುಂಬೈನ ಹೆಬಾ ಪಟೇಲ್, ಸದ್ಯ ತೆಲುಗಿನಲ್ಲಿ ಮುಂಚೂಣಿಯಲ್ಲಿದ್ದು, ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.