ಸಿನಿಮಾ

ಚಿತ್ರಮಂದಿರಗಳಲ್ಲಿ ರಾಬರ್ಟ್ ಅಬ್ಬರ: ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

ಶಿವರಾತ್ರಿ ಪ್ರಯುಕ್ತ ದಾಖಲೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಅಭಿಮಾನಿಗಳನ್ನು ಹುಚ್ಚೆಬ್ಬಿಸಿರುವ ರಾಬರ್ಟ್ ಚಿತ್ರ ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಅನ್ನು ಹಿಂದಿಕ್ಕಲಿದೆ ಎಂದು ಸಿನಿ ತಜ್ಞನರು ಹೇಳುತ್ತಿದ್ದಾರೆ.

ಚಿತ್ರಮಂದಿರಗಳಲ್ಲಿ ರಾಬರ್ಟ್ ಅಬ್ಬರ: ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?
ಶಿವರಾತ್ರಿ ಪ್ರಯುಕ್ತ ದಾಖಲೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಅಭಿಮಾನಿಗಳನ್ನು ಹುಚ್ಚೆಬ್ಬಿಸಿರುವ ರಾಬರ್ಟ್ ಚಿತ್ರ ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಅನ್ನು ಹಿಂದಿಕ್ಕಲಿದೆ ಎ
Published On :
ಕರ್ನಾಟಕ ಸೇರಿದಂತೆ ದೇಶದ ಸುಮಾರು 1500ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ ರಾಬರ್ಟ್ ಚಿತ್ರ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಚಿತ್ರವನ್ನು ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸಿನಿ ತಜ್ಞನರು ಸಹ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ರಾಬರ್ಟ್ ಚಿತ್ರ ಮೊದಲ ದಿನ 20 ಕೋಟಿಗಿಂತಲೂ ಹೆಚ್ಚು ಕಲೆಕ್ಷನ್ ಮಾಡಬಹುದು. ಇನ್ನು ವಾರಾಂತ್ಯದ ವೇಳೆಗೆ 50-60 ಕೋಟಿ ರುಪಾಯಿ ಕಲೆಕ್ಷನ್ ಮಾಡಬಹುದು ಎಂದು ಅಂದಾಜಿಸಲಾಗಿದೆ.
ರಾಬರ್ಟ್ ಚಿತ್ರ ಮೊದಲ ದಿನ 20 ಕೋಟಿಗಿಂತಲೂ ಹೆಚ್ಚು ಕಲೆಕ್ಷನ್ ಮಾಡಬಹುದು. ಇನ್ನು ವಾರಾಂತ್ಯದ ವೇಳೆಗೆ 50-60 ಕೋಟಿ ರುಪಾಯಿ ಕಲೆಕ್ಷನ್ ಮಾಡಬಹುದು ಎಂದು ಅಂದಾಜಿಸಲಾಗಿದೆ.
ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ರಾಬರ್ಟ್ ಚಿತ್ರ ಬಿಡುಗಡೆಯಾಗಿದೆ. ತೆಲುಗಿನಲ್ಲಿ ಬರೋಬ್ಬರಿ 400ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ರಾಬರ್ಟ್ ರಾರಾಜಿಸುತ್ತಿದೆ.
ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ರಾಬರ್ಟ್ ಚಿತ್ರ ಬಿಡುಗಡೆಯಾಗಿದೆ. ತೆಲುಗಿನಲ್ಲಿ ಬರೋಬ್ಬರಿ 400ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ರಾಬರ್ಟ್ ರಾರಾಜಿಸುತ್ತಿದೆ.
ಕೆಜಿಎಫ್ ಚಿತ್ರ ಕರ್ನಾಟಕದಲ್ಲಿ 18 ಕೋಟಿ ಕಲೆಕ್ಷನ್ ಮಾಡಿತ್ತು. ಇದು ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ಹೊರಹೊಮ್ಮಿತ್ತು.
ಕೆಜಿಎಫ್ ಚಿತ್ರ ಕರ್ನಾಟಕದಲ್ಲಿ 18 ಕೋಟಿ ಕಲೆಕ್ಷನ್ ಮಾಡಿತ್ತು. ಇದು ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ಹೊರಹೊಮ್ಮಿತ್ತು.
ರಾಬರ್ಟ್
ರಾಬರ್ಟ್
ರಾಬರ್ಟ್
ರಾಬರ್ಟ್
ರಾಬರ್ಟ್
ರಾಬರ್ಟ್
ರಾಬರ್ಟ್
ರಾಬರ್ಟ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.