ಬಿಗ್ ಬಿಯಿಂದ ಪುನೀತ್'ವರೆಗೆ: ಲಸಿಕೆ ಹಾಕಿಸಿಕೊಂಡು ಜನರಲ್ಲಿ ಆತ್ಮಸ್ಥೈರ್ಯ ತುಂಬಿದ ಸೆಲೆಬ್ರಿಟಿಗಳು!
ದೇಶದಲ್ಲಿ ಕೊರೋನಾ ಮಹಾಮಾರಿ ಎರಡನೇ ಅಲೆ ತೀವ್ರ ಆತಂಕ ಸೃಷ್ಟಿಸುತ್ತಿದೆ. ಜನರು ಆಸ್ಪತ್ರೆಗಳಲ್ಲಿ, ಬೆಡ್, ಆಕ್ಸಿಜನ್ ಸಿಗದೆ ನರಳಿ ಸಾಯುತ್ತಿದ್ದಾರೆ. ಮಹಾಮಾರಿಗೆ ಲಸಿಕೆಯಿಂದಲೇ ಉತ್ತರ ನೀಡಬೇಕು ಎಂದು ದೇಶದ ಹಲವಾರು ಸೆಲೆಬ್ರಿಟಿಗಳು ಲಸಿಕೆ ಹಾಕಿಸಿಕೊಂಡು ಜನರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ.

Published On :





















Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SandalwoodVirat Kohliವಿರಾಟ್ ಕೊಹ್ಲಿcelebritiesಸ್ಯಾಂಡಲ್ವುಡ್ಸೆಲೆಬ್ರಿಟಿಗಳುಕೋವಿಡ್ ಲಸಿಕೆCovid vaccineಭಾರತ ಕೋವಿಡ್ ಪ್ರಕರಣIndia Covid Cases
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


