ಸಿನಿಮಾ

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ; ಸೂಪರ್ ಸ್ಟಾರ್ ರಜನಿ ಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ

ದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಸಮಾರಂಭದಲ್ಲಿ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ; ಸೂಪರ್ ಸ್ಟಾರ್ ರಜನಿ ಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ
ದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಸಮಾರಂಭದಲ್ಲಿ 2019ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಹಾಗೂ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಪ್ರದಾನ ಮಾಡಿದರು.(ಕೃಫೆ ದೂರದರ್ಶನ)
Published On :
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 2019ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ 2019ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅಸುರನ್ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಧನುಷ್  ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು.
ಅಸುರನ್ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಧನುಷ್ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು.
ಭೋನ್ಸಲೆ ಚಿತ್ರಕ್ಕಾಗಿ ಮನೋಜ್ ಬಾಜಪೇಯ್ ಅತ್ಯುತ್ತಮ ನಟ ಪ್ರಶಸ್ತಿ  ಪಡೆದರು
ಭೋನ್ಸಲೆ ಚಿತ್ರಕ್ಕಾಗಿ ಮನೋಜ್ ಬಾಜಪೇಯ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದರು
ಬಾಲಿವುಡ್ ನಟಿ ಕಂಗನಾ ರಣಾವತ್ ಮಣಿವರ್ಣಿಕಾ ಮತ್ತು ಪಂಗಾ ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು.
ಬಾಲಿವುಡ್ ನಟಿ ಕಂಗನಾ ರಣಾವತ್ ಮಣಿವರ್ಣಿಕಾ ಮತ್ತು ಪಂಗಾ ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು.
ಸೂಪರ್ ಡಿಲಕ್ಸ್ ಚಿತ್ರಕ್ಕಾಗಿ ಅತ್ಯುತ್ತಮ ಪೋಷಕ ನಟ ವಿಜಯ್ ಸೇತುಪತಿಗೆ ಸಿಕ್ಕಿದೆ.
ಸೂಪರ್ ಡಿಲಕ್ಸ್ ಚಿತ್ರಕ್ಕಾಗಿ ಅತ್ಯುತ್ತಮ ಪೋಷಕ ನಟ ವಿಜಯ್ ಸೇತುಪತಿಗೆ ಸಿಕ್ಕಿದೆ.
ಚಿಚೋರ್ ಅತ್ಯುತ್ತಮ ಹಿಂದಿ ಚಿತ್ರಕ್ಕಾಗಿ ಬಾಲಿವುಡ್ ನಿರ್ಮಾಪಕ ಸಾಜಿದ್ ನಾಡಿಯಾವಾಲಾ ಪ್ರಶಸ್ತಿ ಪಡೆದರು
ಚಿಚೋರ್ ಅತ್ಯುತ್ತಮ ಹಿಂದಿ ಚಿತ್ರಕ್ಕಾಗಿ ಬಾಲಿವುಡ್ ನಿರ್ಮಾಪಕ ಸಾಜಿದ್ ನಾಡಿಯಾವಾಲಾ ಪ್ರಶಸ್ತಿ ಪಡೆದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.