ಸಿನಿಮಾ

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಬಾಯ್ಕಾಟ್ ಬಾಲಿವುಡ್ ಟ್ರೆಂಡ್, ದೀಪಿಕಾ ಕೇಸರಿ ಬಿಕಿನಿಗೆ ತಕರಾರು

ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡಿನ ಬಗ್ಗೆ , ಅದರಲ್ಲಿ ದೀಪಿಕಾ ಪಡುಕೋಣೆ ಹಾಟ್ ಅವತಾರ ಕಂಡು ನೆಟ್ಟಿಗರು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಬಾಯ್ಕಾಟ್ ಬಾಲಿವುಡ್ ಟ್ರೆಂಡ್, ದೀಪಿಕಾ ಕೇಸರಿ ಬಿಕಿನಿಗೆ ತಕರಾರು
ಎರಡೇ ದಿನದಲ್ಲಿ 3 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡಿನ ಬಗ್ಗೆ , ಅದರಲ್ಲಿ ದೀಪಿಕಾ ಪಡುಕೋಣೆ ಹಾಟ್ ಅವತಾರ ಕಂಡು ನೆಟ್ಟಿಗರು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದಾರೆ.
Published On :
ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ (Deepika Padukone) ಕಾಣಿಸಿಕೊಂಡ ರೀತಿ ಅಶ್ಲೀಲವಾಗಿದೆ ಎಂದು ಜನರು ಟ್ರೋಲ್​ ಮಾಡುತ್ತಿದ್ದಾರೆ

ಈಗ ಸೋಶಿಯಲ್​ ಮೀಡಿಯಾದಲ್ಲಿ #BoycottPathaan ಎಂಬ ಟ್ರೆಂಡ್​ ಶುರುವಾಗಿದೆ. ಇದು ಹೀಗೆಯೇ ಮುಂದುವರಿದರೆ ‘ಪಠಾಣ್​’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್ ಮೇಲೆ ಹೊಡೆತ ಬೀಳುವ ಸಾಧ್ಯತೆ ಇದೆ.

ಹಾಡಿನಲ್ಲಿ ಹಾಟ್ ಅವತಾರದಲ್ಲಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

‘ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ಬೇಷರಮ್​ ರಂಗ್​ (ನಾಚಿಕೆಯಿಲ್ಲದ ಬಣ್ಣ) ಎಂದಿರುವುದು ಸರಿಯಲ್ಲ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

Story image
ದೀಪಿಕಾ ಪಡುಕೋಣೆ ಅವರು ತುಂಬ ಹಾಟ್​ ಆಗಿ ಕಾಣಿಸಿಕೊಂಡು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಅವರು ಇಷ್ಟೊಂದು ಎಕ್ಸ್​ಪೋಸ್​ ಮಾಡುವ ಅವಶ್ಯಕತೆ ಏನಿತ್ತು ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

2023ರ ಜನವರಿ 25ರಂದು ‘ಪಠಾಣ್​’ ಚಿತ್ರ ರಿಲೀಸ್​ ಆಗಲಿದೆ. ಸಿದ್ದಾರ್ಥ್​ ಆನಂದ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್ ಮತ್ತು ದೀಪಿಕಾ ಪಡುಕೋಣೆ ಜೊತೆ ಜಾನ್​ ಅಬ್ರಾಹಂ ಕೂಡ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

ಶಾರುಖ್​ ಖಾನ್ ಅವರು ಈ ಚಿತ್ರಕ್ಕಾಗಿ ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು ಸಿಕ್ಸ್​ ಪ್ಯಾಕ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ, ಆದರೆ ಅವರನ್ನು, ಅವರ ಚಿತ್ರಗಳನ್ನು ವಿರೋಧಿಸಿಕೊಂಡು ಬರುವ ಒಂದು ವರ್ಗವಿದೆ

ಶಾರುಖ್​ ಮತ್ತು ದೀಪಿಕಾ ಪಡುಕೋಣೆ ಅವರ ಅಪ್ಪಟ ಅಭಿಮಾನಿಗಳಿಗೆ ಈ ಹಾಡು ತುಂಬ ಇಷ್ಟ ಆಗಿದೆ

ಸಿಕ್ಸ್ ಪ್ಯಾಕ್ ನಲ್ಲಿ ಮಿಂಚಿದ ಶಾರೂಕ್
ಸಿಕ್ಸ್ ಪ್ಯಾಕ್ ನಲ್ಲಿ ಮಿಂಚಿದ ಶಾರೂಕ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.