ಸಿನಿಮಾ

ನೆಟ್ಟಿಗರ ಎದೆಯಲ್ಲಿ ಕಿಚ್ಚು ಹಚ್ಚಿಸಿದ ಅಮೀರ್ ಖಾನ್ ಮಗಳ ಬರ್ತ್ ಡೇ!

ಬೇಸಿಗೆಯ ಬಿಸಿಲ ಧಗೆಗೆ ಸ್ವಿಮ್ಮಿಂಗ್ ಪೂಲ್ ಪಕ್ಕ ಬಿಕಿನಿಯಲ್ಲಿ ಕೇಕ್ ಕತ್ತರಿಸಿದ ಅಮೀರ್ ಮಗಳು

ನೆಟ್ಟಿಗರ ಎದೆಯಲ್ಲಿ ಕಿಚ್ಚು ಹಚ್ಚಿಸಿದ ಅಮೀರ್ ಖಾನ್ ಮಗಳ ಬರ್ತ್ ಡೇ!
ಬಾಲಿವುಡ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಮಗಳು ಇರಾ ಖಾನ್ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ನಿನ್ನೆಯಿಂದ ಸಾಕಷ್ಟು ಹರಿದಾಡುತ್ತಿದ್ದು, ನೆಟ್ಟಿಗರ ಎದೆಯಲ್ಲಿ ಕಿಚ್ಚು ಹಚ್ಚಿಸಿದೆ.
Published On :
ಅಮೀರ್ ಖಾನ್ ಮಗಳು ಇರಾ ಖಾನ್ ನಿನ್ನೆ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಳು. ಅದು ತಂದೆ-ತಾಯಿಯ ಸಮ್ಮುಖದಲ್ಲಿ ಸ್ವಿಮ್ಮಿಂಗ್ ಪೂಲ್ ಪಕ್ಕ.

ಬೇಸಿಗೆಯ ಬಿಸಿಲ ಝಳಕ್ಕೆ ಕೊಳದ ಪಕ್ಕ ಬಿಕಿನಿ ತೊಟ್ಟು ಹುಟ್ಟುಹಬ್ಬ ಆಚರಿಸಿದ್ದು ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದೆ.

ಇರಾ ಖಾನ್ ಬಿಕಿನಿ ತೊಟ್ಟು ಕ್ಯಾಂಡಲ್ ಊದಿ ಕೇಕ್ ನ್ನು ಕತ್ತರಿಸುತ್ತಿರುವ ಫೋಟೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ ಗಳನ್ನು ಮಾಡುತ್ತಿದ್ದಾರೆ.ಫೋಟೋದಲ್ಲಿ ಅಮೀರ್ ಖಾನ್ ಮತ್ತು ಎರಡನೇ ಪತ್ನಿ ಕಿರಣ್ ರಾವ್ ಪುತ್

ಇನ್ಸ್ಟಾಗ್ರಾಮ್ ನಲ್ಲಿ ಆಗಾಗ ಖಾಸಗಿ ಕ್ಷಣಗಳ ಫೋಟೋ ಶೇರ್ ಮಾಡಿ ಸುದ್ದಿಯಾಗುವ ಅಮೀರ್ ಖಾನ್ ಮಗಳು ಇರಾ ಖಾನ್ ಫಿಟ್ನೆಸ್ ಕೋಚ್ ನೂಪುರ್ ಶಿಖರೆ ಎಂಬಾತನನ್ನು ಪ್ರೀತಿಸುತ್ತಿದ್ದಾಳೆ.

1986ರಲ್ಲಿ ರೀನಾ ದತ್ತರನ್ನು ಮದುವೆಯಾದ ಅಮೀರ್ ಖಾನ್ ಗೆ ಇರಾ ಮತ್ತು ಜುನೈದ ಎಂಬ ಮಕ್ಕಳಿದ್ದಾರೆ. 16 ವರ್ಷ ದಾಂಪತ್ಯ ಜೀವನ ನಡೆಸಿ 2002ರಲ್ಲಿ ವಿಚ್ಛೇದನ ಪಡೆದಿದ್ದರು.

ನಂತರ ಬೆಂಗಳೂರು ಮೂಲದ ಸಿನಿಮಾ ನಿರ್ಮಾಪಕಿ ಕಿರಣ್ ರಾವ್ ರನ್ನು ವಿವಾಹವಾದ ಅಮೀರ್ ಖಾನ್ 15 ವರ್ಷ ದಾಂಪತ್ಯದ ಬಳಿಕ ಕಳೆದ ವರ್ಷ ವಿಚ್ಛೇದನ ಪಡೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.