ಸಿನಿಮಾ

ಮಾಲ್ಡೀವ್ಸ್ ನಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮಂದಣ್ಣ ಹಾಲಿಡೇ? ಪ್ರೂಫ್ ಇಲ್ಲಿದೆ ಎಂದ ನೆಟ್ಟಿಗರು!

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಕ್ಷಿಣ ಭಾರತ ಚಿತ್ರರಂಗದ ಜೋಡಿಹಕ್ಕಿಗಳು. ತೆಲಗು ಚಿತ್ರ ಗೀತಾ ಗೋವಿಂದಂನಲ್ಲಿ ಇವರಿಬ್ಬರೂ ಒಟ್ಟಾಗಿ ನಟಿಸಿದ ನಂತರ 2018ರಿಂದಲೂ ಡೇಟಿಂಗ್ ನಲ್ಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಅಭಿಮಾನಿಗಳು ಕೂಡಾ ಇವರಿಬ್ಬರ ಜೋಡಿಯನ್ನು ಇಷ್ಟಪಟ್ಟಿದೆ.

Published On :
ಸದ್ಯ ಈ ಜೋಡಿ ಮಾಲ್ಡೀವ್ಸ್ ಪ್ರವಾಸವನ್ನು ಎಂಜಾಯ್ ಮಾಡಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತಹ ಸಾಕ್ಷಿ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್‌ನಲ್ಲಿ ಸನ್‌ಗ್ಲಾಸ್‌ವೊಂದನ್ನು ಹಾಕಿಕೊಂಡಿರುವ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ವಿಜಯ್ ದೇವರಕೊಂಡ ಅವರು ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಳ್ಳುವಾಗ ಹಾಕಿದ್ದ ಸನ್‌ಗ್ಲಾಸ್, ರಶ್ಮಿಕಾ ಹಾಕಿಕೊಂಡಿದ್ದ ಸನ್‌ಗ್ಲಾಸ್‌ ಎರಡರ ಮಧ್ಯೆಯೂ ಹೋಲಿಕೆಯಿದೆ.

ಹಾಲಿಡೇ ಮೂಡ್ ನಲ್ಲಿ ರಶ್ಮಿಕಾ
ಹಾಲಿಡೇ ಮೂಡ್ ನಲ್ಲಿ ರಶ್ಮಿಕಾ
ಹಾಲಿಡೇ ಮೂಡ್ ನಲ್ಲಿ ರಶ್ಮಿಕಾ
ಹಾಲಿಡೇ ಮೂಡ್ ನಲ್ಲಿ ರಶ್ಮಿಕಾ
ಹಾಲಿಡೇ ಮೂಡ್ ನಲ್ಲಿ ರಶ್ಮಿಕಾ
ಹಾಲಿಡೇ ಮೂಡ್ ನಲ್ಲಿ ರಶ್ಮಿಕಾ
ಆಗಾಗ್ಗೆ ಇವರಿಬ್ಬರೂ ಭೇಟಿಯಾಗುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇವರಿಬ್ಬರೂ ಡೇಟಿಂಗ್ ನಲ್ಲಿದ್ದಾರೆ ಅಂತಾ ಅಭಿಮಾನಿಗಳು ಹೇಳುತ್ತಿದ್ದಾರೆ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಣ ಸಂಬಂಧದ ವಿಚಾರ ಆಗಾಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.