ಸಿನಿಮಾ

ಬಿಜೆಪಿಯ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ದೂರು ದಾಖಲಿಸಿದ ಉರ್ಫಿ ಜಾವೇದ್!

ಸೋಷಿಯಲ್ ಮೀಡಿಯಾ ಸೆನ್ಸೇಷನ್ ಉರ್ಫಿ ಜಾವೇದ್ ಬಗ್ಗೆ ಯಾವುದೇ ಪರಿಚಯ ಅಗತ್ಯವಿಲ್ಲ. ಪ್ರತಿ ದಿನ ಉರ್ಫಿ ಜಾವೇದ್ ಹೆಸರು ಒಂದಲ್ಲ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಯ ವಿಷಯವಾಗಿ ಸುದ್ದಿಯಲ್ಲಿರುತ್ತದೆ.

Published On :
ಇತ್ತೀಚೆಗೆ ಬಿಜೆಪಿಯ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಕಿಶೋರ್ ವಾಘ್ ಅವರು ಉರ್ಫಿ ಜಾವೇದ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಇದಾದ ನಂತರ ಉರ್ಫಿ ಜಾವೇದ್ ಚಿತ್ರಾಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿದರು.

ಹೀಗಿರುವಾಗ ಉರ್ಫಿ ಜಾವೇದ್ ಪರ ವಕೀಲರು ಚಿತ್ರ ಕಿಶೋರ್ ವಾಘ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಉರ್ಫಿ ಜಾವೇದ್ ಮತ್ತು ಚಿತ್ರಾ ಕಿಶೋರ್ ವಾಘ್ ನಡುವಿನ ವಿವಾದ ನಿಲ್ಲುವ ಸೂಚನೆ ಕಾಣುತ್ತಿಲ್ಲ. ಇದೀಗ ಉರ್ಫಿ ಜಾವೇದ್ ಅವರ ವಕೀಲರು ಬಿಜೆಪಿ ನಾಯಕಿ ಚಿತ್ರಾ ವಾಘ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಉರ್ಫಿಯ ವಕೀಲ ನಿತಿನ್ ಸತ್ಪುತೆ ಅವರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತೆ ಚಿತ್ರಾ ಕಿಶೋರ್ ವಾಘ್ ವಿರುದ್ಧ ಐಪಿಸಿಯ ಸೆಕ್ಷನ್ 153 (ಎ) (ಬಿ) 504, 506 ಮತ್ತು 506 (II) ಅಡಿಯಲ್ಲಿ ಬೆದರಿಕೆ ಮತ್ತು ಕ್ರಿಮಿನಲ್ ಬೆದರಿಕೆಗಾಗಿ ದೂರು ದಾಖಲಿಸಿದ್ದೇನೆ ಎಂದು ತಿಳಿದುಬಂದಿದೆ.

ಉರ್ಫಿ ಜಾವೇದ್
ಉರ್ಫಿ ಜಾವೇದ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.