ಸಿನಿಮಾ

ರೆಬೆಲ್ ಸ್ಟಾರ್ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ; ಅಭಿಷೇಕ್- ಅವಿವಾ ಬಿದ್ದಪ್ಪ ಅರಿಷಿಣ, ಮೆಹಂದಿ ಶಾಸ್ತ್ರದ ಫೋಟೋಗಳು!

ರೆಬೆಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಅಂಬಿ ಪುತ್ರ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ಅರಿಶಿನ, ಮೆಹಂದಿ ಶಾಸ್ತ್ರ ಮುಗಿದಿದೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು.

ರೆಬೆಲ್ ಸ್ಟಾರ್ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ; ಅಭಿಷೇಕ್- ಅವಿವಾ ಬಿದ್ದಪ್ಪ ಅರಿಷಿಣ, ಮೆಹಂದಿ ಶಾಸ್ತ್ರದ ಫೋಟೋಗಳು!
ರೆಬೆಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಅಂಬಿ ಪುತ್ರ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ಅರಿಶಿನ, ಮೆಹಂದಿ ಶಾಸ್ತ್ರ ಮುಗಿದಿದೆ.
Published On :
ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು. ಪ್ರಿಯಾಂಕಾ ಉಪೇಂದ್ರ, ಮೇಘನಾ ರಾಜ್ ಸೇರಿದಂತೆ ಹಲವು ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿ ನೂತನ ಜೋಡಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು. ಪ್ರಿಯಾಂಕಾ ಉಪೇಂದ್ರ, ಮೇಘನಾ ರಾಜ್ ಸೇರಿದಂತೆ ಹಲವು ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಿ ನೂತನ ಜೋಡಿಗೆ ಶುಭ ಹಾರೈಸಿದರು.
ಪ್ರಿಯಾಂಕಾ ಉಪೇಂದ್ರ ಜೊತೆಗೆ ಅಭಿಷೇಕ್ ಅಂಬರೀಶ್
ಪ್ರಿಯಾಂಕಾ ಉಪೇಂದ್ರ ಜೊತೆಗೆ ಅಭಿಷೇಕ್ ಅಂಬರೀಶ್
ಮೆಹಂದಿ ಶಾಸ್ತ್ರದಲ್ಲಿ ಮಿಂಚಿದ ಅವಿವಾ
ಮೆಹಂದಿ ಶಾಸ್ತ್ರದಲ್ಲಿ ಮಿಂಚಿದ ಅವಿವಾ
ಮೆಹಂದಿ ಸಂಭ್ರಮದಲ್ಲಿ ಅವಿವಾ
ಮೆಹಂದಿ ಸಂಭ್ರಮದಲ್ಲಿ ಅವಿವಾ
ಮೆಹಂದಿ ಹಚ್ಚಿಸಿಕೊಳ್ಳುತ್ತಿರುವ ಅಭಿಷೇಕ್
ಮೆಹಂದಿ ಹಚ್ಚಿಸಿಕೊಳ್ಳುತ್ತಿರುವ ಅಭಿಷೇಕ್
ಕೈಯಲ್ಲಿ ಹಾಕಿರುವ ಮೆಹಂದಿ ತೋರಿಸುತ್ತಿರುವ ಅಭಿಷೇಕ್
ಕೈಯಲ್ಲಿ ಹಾಕಿರುವ ಮೆಹಂದಿ ತೋರಿಸುತ್ತಿರುವ ಅಭಿಷೇಕ್
ಮೆಹಂದಿ ಶಾಸ್ತ್ರದಲ್ಲಿ ಪಾಲ್ಗೊಂಡ ಗುರುಕಿರಣ್ ಪತ್ನಿ ಪಲ್ಲವಿ
ಮೆಹಂದಿ ಶಾಸ್ತ್ರದಲ್ಲಿ ಪಾಲ್ಗೊಂಡ ಗುರುಕಿರಣ್ ಪತ್ನಿ ಪಲ್ಲವಿ
ಪ್ರಜ್ವಲ್ ದೇವರಾಜ್, ಪ್ರಣವ್ ದೇವರಾಜ್ ಸಮಾರಂಭದಲ್ಲಿ ಪಾಲ್ಗೊಂಡರು
ಪ್ರಜ್ವಲ್ ದೇವರಾಜ್, ಪ್ರಣವ್ ದೇವರಾಜ್ ಸಮಾರಂಭದಲ್ಲಿ ಪಾಲ್ಗೊಂಡರು
ಮೆಹಂದಿ ಸಂಭ್ರಮದಲ್ಲಿ ಮಿಂದೆದ ಅವಿವಾ
ಮೆಹಂದಿ ಸಂಭ್ರಮದಲ್ಲಿ ಮಿಂದೆದ ಅವಿವಾ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.