ಸಿನಿಮಾ

ಬಾಲಿವುಡ್ ನಟಿ ಶಿಲ್ಪಾಶೆಟ್ಟಿ 'ಕೆಡಿ' ಸತ್ಯವತಿಯಾಗಿ ಮತ್ತೆ ಕನ್ನಡಕ್ಕೆ ಎಂಟ್ರಿ! ಫಸ್ಟ್ ಲುಕ್ ರಿಲೀಸ್, ಕನ್ನಡಿಗರ ಆಕ್ರೋಶ!

ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ವೇಳೆಯಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿದೆ.

ಬಾಲಿವುಡ್ ನಟಿ ಶಿಲ್ಪಾಶೆಟ್ಟಿ 'ಕೆಡಿ' ಸತ್ಯವತಿಯಾಗಿ ಮತ್ತೆ ಕನ್ನಡಕ್ಕೆ ಎಂಟ್ರಿ! ಫಸ್ಟ್ ಲುಕ್ ರಿಲೀಸ್, ಕನ್ನಡಿಗರ ಆಕ್ರೋಶ!
ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ವೇಳೆಯಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿದೆ. ಈ ಸಿನಿಮಾ ಮೂಲಕ ಶಿಲ್ಪಾ ಶೆಟ್ಟಿ ಕನ್ನಡಕ್ಕೆ ಮರಳಿದ್ದಾರೆ.
Published On :
'ಕೆಡಿ' ಚಿತ್ರದಲ್ಲಿ ಸತ್ಯವತಿ ಪಾತ್ರದಲ್ಲಿ ಶಿಲ್ಪಾಶೆಟ್ಟಿ ಅಭಿನಯಿಸುತ್ತಿದ್ದು, ಅವರ ಪಾತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಆದರೆ ಇದನ್ನು ಸಾಮಾಜಿಕ ಜಾಲಣಗಳಲ್ಲಿ ಹಂಚಿಕೊಳ್ಳುವಾಗ ಕನ್ನಡದ ತೆಲುಗು ಬಳಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಶಿಲ್ಪಾ ಶೆಟ್ಟಿ 1999ರಲ್ಲಿ ಪ್ರೀತ್ಸೋದ್ ತಪ್ಪಾ ಸಿನಿಮಾ ಮೂಲಕ ರವಿಚಂದ್ರನ್ ಅವರೊಂದಿಗೆ ನಟಿಸುವ ಮೂಲಕ ಕನ್ನಡಕ್ಕೆ ಚೊಚ್ಚಲ ಬಾರಿಗೆ ಪಾದಾರ್ಪಣೆ ಮಾಡಿದ್ದರು.
ಶಿಲ್ಪಾ ಶೆಟ್ಟಿ 1999ರಲ್ಲಿ ಪ್ರೀತ್ಸೋದ್ ತಪ್ಪಾ ಸಿನಿಮಾ ಮೂಲಕ ರವಿಚಂದ್ರನ್ ಅವರೊಂದಿಗೆ ನಟಿಸುವ ಮೂಲಕ ಕನ್ನಡಕ್ಕೆ ಚೊಚ್ಚಲ ಬಾರಿಗೆ ಪಾದಾರ್ಪಣೆ ಮಾಡಿದ್ದರು.
ಉಪೇಂದ್ರ ಅಭಿನಯದ ಒಂದಾಗೋಣ ಬಾ (2003) ಮತ್ತು ಆಟೋ ಶಂಕರ್ (2005) ಚಿತ್ರದೊಂದಿಗೆ ಬಲವಾದ ಪ್ರಭಾವ ಬೀರಿದರು.
ಉಪೇಂದ್ರ ಅಭಿನಯದ ಒಂದಾಗೋಣ ಬಾ (2003) ಮತ್ತು ಆಟೋ ಶಂಕರ್ (2005) ಚಿತ್ರದೊಂದಿಗೆ ಬಲವಾದ ಪ್ರಭಾವ ಬೀರಿದರು.
ಕೆವಿಎನ್ ಪ್ರೊಢಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ
ಕೆವಿಎನ್ ಪ್ರೊಢಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಧ್ರುವ ಸರ್ಜಾ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ
ಆಕ್ಷನ್ ಸೀಕ್ವೆನ್ಸ್‌ ನಲ್ಲಿ ಧ್ರುವ ಸರ್ಜಾ
ಆಕ್ಷನ್ ಸೀಕ್ವೆನ್ಸ್‌ ನಲ್ಲಿ ಧ್ರುವ ಸರ್ಜಾ
ಕೆಡಿ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡಾ ಅಭಿನಯಿಸುತ್ತಿದ್ದಾರೆ
ಕೆಡಿ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡಾ ಅಭಿನಯಿಸುತ್ತಿದ್ದಾರೆ
ಕೆಜಿಎಫ್ ನಂತರ ಕೆಡಿ ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಮತ್ತೆ ಕನ್ನಡದಲ್ಲಿ ಅಭಿನಯಿಸುತ್ತಿದ್ದಾರೆ
ಕೆಜಿಎಫ್ ನಂತರ ಕೆಡಿ ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಮತ್ತೆ ಕನ್ನಡದಲ್ಲಿ ಅಭಿನಯಿಸುತ್ತಿದ್ದಾರೆ
ಚಿತ್ರತಂಡದೊಂದಿಗೆ ನಿರ್ದೇಶಕ ಪ್ರೇಮ್
ಚಿತ್ರತಂಡದೊಂದಿಗೆ ನಿರ್ದೇಶಕ ಪ್ರೇಮ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.