ಸಿನಿಮಾ

ಎಲ್ಲೆ ಮೀರುತ್ತಿದೆ: ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟ ನಟಿ ಸಾನ್ಯಾ ಐಯ್ಯರ್ ವಿರುದ್ಧ ನೆಟ್ಟಿಗರು ಕಿಡಿ!

ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಪ್ರಸ್ತುತ ದಾಬು ರತ್ನಾನಿ ಅವರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಈ ಫೋಟೋಗಳು ಸದ್ಯ ವೈರಲ್ ಆಗಿವೆ.

ಎಲ್ಲೆ ಮೀರುತ್ತಿದೆ: ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟ ನಟಿ ಸಾನ್ಯಾ ಐಯ್ಯರ್ ವಿರುದ್ಧ ನೆಟ್ಟಿಗರು ಕಿಡಿ!
ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಪ್ರಸ್ತುತ ದಾಬು ರತ್ನಾನಿ ಅವರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಈ ಫೋಟೋಗಳು ಸದ್ಯ ವೈರಲ್ ಆಗಿವೆ. ಫೋಟೋ ಕೃಪೆ: ಸಾನ್ಯಾ ಅಯ್ಯರ್ ಇನ್ ಸ್ಟಾಗ್ರಾಂ
Published On :
ಈ ಫೋಟೋಗಳಲ್ಲಿ ಸಾನ್ಯಾ ಅಯ್ಯರ್ ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದು ಅವರ ಫೋಟೋವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು ಎಲ್ಲೆ ಮೀರುತ್ತಿದೆ ಸಭ್ಯತೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ.
ಈ ಫೋಟೋಗಳಲ್ಲಿ ಸಾನ್ಯಾ ಅಯ್ಯರ್ ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದು ಅವರ ಫೋಟೋವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು ಎಲ್ಲೆ ಮೀರುತ್ತಿದೆ ಸಭ್ಯತೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ.
ನೀವು ಹುಟ್ಟಿರುವ ಉಡುಪು ಸರಿಯಿಲ್ಲ ಎಂದು ಸಾನ್ಯಾಗೆ ಕಾಮೆಂಟ್ ಮಾಡಿದ್ದಾರೆ. ಕರ್ನಾಟಕದ ಸಂಸ್ಕೃತಿಯನ್ನು ನೆನಪಿಸುತ್ತಿದ್ದಾರೆ.
ನೀವು ಹುಟ್ಟಿರುವ ಉಡುಪು ಸರಿಯಿಲ್ಲ ಎಂದು ಸಾನ್ಯಾಗೆ ಕಾಮೆಂಟ್ ಮಾಡಿದ್ದಾರೆ. ಕರ್ನಾಟಕದ ಸಂಸ್ಕೃತಿಯನ್ನು ನೆನಪಿಸುತ್ತಿದ್ದಾರೆ.
ಆಫರ್ ಪಡೆಯಲು ಹೀಗೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಆಫರ್ ಪಡೆಯಲು ಹೀಗೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಸಾನ್ಯಾ ಅಯ್ಯರ್
ಸಾನ್ಯಾ ಅಯ್ಯರ್
ಸಾನ್ಯಾ ಅಯ್ಯರ್
ಸಾನ್ಯಾ ಅಯ್ಯರ್
ಸಾನ್ಯಾ ಅಯ್ಯರ್
ಸಾನ್ಯಾ ಅಯ್ಯರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.