ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಮದುವೆ Photosಬಾಲಿವುಡ್ 'ಪರ್ಫೆಕ್ಷನಿಸ್ಟ್' ಅಮೀರ್ ಖಾನ್ ಅವರ ಪುತ್ರಿ ಇರಾ ಖಾನ್ ಜನವರಿ 3, 2024 ರಂದು ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ನಲ್ಲಿ ರಿಜಿಸ್ಟರ್ ಮದುವೆಯಾದರು.
ಹಿನ್ನೋಟ 2023: ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾರೆಯರು2024 ಹೊಸ ವರ್ಷ ಬರಮಾಡಿಕೊಳ್ಳುವ ಮುನ್ನ, 2023 ರಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈ ವರ್ಷ ವಿವಾಹ ಬಂಧನಕ್ಕೆ ಒಳಗಾದ ತಾರೆಯರ ಪಟ್ಟಿ ಇಲ್ಲಿದೆ ನೋಡಿ…
'ಡಂಕಿ' ಚಿತ್ರ ಬಿಡುಗಡೆಗೆ ಸಜ್ಜು: ಶಿರಡಿ ಸಾಯಿಬಾಬಾ ಮುಂದೆ ಶಾರೂಕ್ ಖಾನ್ ಪ್ರಾರ್ಥನೆಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಮತ್ತು ಮ್ಯಾನೇಜರ್ ಪೂಜಾ ದದ್ಲಾನಿ ಜೊತೆ ತೆರಳಿ ಶಿರಡಿಯ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಗೂಗಲ್ ಸರ್ಚ್ನಲ್ಲಿ 'ಜವಾನ್' ಚಿತ್ರಕ್ಕೆ ಅಗ್ರಸ್ಥಾನ; 2023ರಲ್ಲಿ ಅತಿ ಹೆಚ್ಚು ಸರ್ಚ್ ಆದ 10 ಚಿತ್ರಗಳು2023ರಲ್ಲಿ ಗೂಗಲ್ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಿದ ಟಾಪ್ 10 ಚಿತ್ರಗಳ ಪಟ್ಟಿಯನ್ನು ಗೂಗಲ್ ಬಿಡುಗಡೆ ಮಾಡಿದ್ದು, ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅವರ ಚಿತ್ರ ಜವಾನ್ ಅಗ್ರ ಸ್ಥಾನ ಪಡೆದಿದೆ.
ಕನ್ನಡ ಚಿತ್ರರಂಗ 'ಧ್ರುವತಾರೆ' ಲೀಲಾವತಿ ಅವರ ಅಪರೂಪದ ಫೋಟೋಗಳುಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು.
ನಟಿ ಪೂಜಾ ಗಾಂಧಿ-ವಿಜಯ್ ಘೋರ್ಪಡೆ ವಿವಾಹ - Photosಮುಂಗಾರು ಮಳೆ ಹುಡುಗಿ ಅಂತಲೇ ಅಭಿಮಾನಿಗಳಿಂದ ಕರೆಸಿಕೊಳ್ಳುವ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಳೆ ಹುಡುಗಿಯ ಕೈ ಹಿಡಿದ ವಿಜಯ್ ಘೋರ್ಪಡೆ, ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಮಾಲೀಕರಾಗಿದ್ದಾರೆ.
ಮಿಸ್ ನಿಕರಾಗುವಾ ಶೆನ್ನಿಸ್ ಪಲಾಸಿಯೋಸ್ ಮುಡಿಗೆ ಮಿಸ್ ಯೂನಿವರ್ಸ್ 2023 ಕಿರೀಟಮಿಸ್ ನಿಕರಾಗುವಾ ಶೆನ್ನಿಸ್ ಪಲಾಸಿಯೋಸ್ 72 ನೇ ವಿಶ್ವ ಸುಂದರಿ ಸ್ಪರ್ಧೆಯ ವಿಜೇತರಾಗಿ ಹೊರಹೊಮ್ಮಿದ್ದಾರೆ.
ಮಾಲಾಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ಸ್ಟಾರ್ ಗಳಿಂದ 'ದೀಪಾವಳಿ' ಆಚರಣೆ; Photosಕನಸಿನ ರಾಣಿ ಮಾಲಾಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನ ನಟ, ನಟಿಯರು ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ್ದು, ಜನತೆಗೆ ಶುಭಾಶಯ ಕೋರಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್