ಕಲಾತಪಸ್ವಿ ಕೆ ವಿಶ್ವನಾಥ್ ಗೆ ಗಣ್ಯರು, ಕಲಾವಿದರ ಅಂತಿಮ ನಮನತೆಲುಗು ಚಿತ್ರರಂಗದಲ್ಲಿ ಭರಿಸಲಾಗದ ಸ್ಥಾನವನ್ನು ಅಲಂಕರಿಸಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ಕಲಾ ತಪಸ್ವಿ ಕೆ ವಿಶ್ವನಾಥ್ ಅವರು ವಯೋಸಹಜ ಕಾಯಿಲೆಗಳಿಂದ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ.
ಅಭಿಮಾನಿಗಳ ನಿದ್ದೆಗೆಡಿಸಿದ ಜಾನ್ವಿ ಕಪೂರ್ ಬೋಲ್ಡ್ ಲುಕ್; ಸೀರೆಯಲ್ಲಿ ನಟಿಯ ಹಾಟ್ ಅವತಾರ!ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಸೀರೆ ಉಟ್ಟು ನೀರಿನಲ್ಲಿ ನಿಂತು ಫೋಟೋಶೂಟ್ ಮಾಡಿದ್ದಾರೆ. ಬಿಳಿ ಸೀರೆಯಲ್ಲಿ ಜಾನ್ವಿಯ ಫೋಟೋವನ್ನು ಅಭಿಮಾನಿಗಳು ಮೆಚ್ಚಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಮತ್ತೊಮ್ಮೆ ಜಾನ್ವಿ ಮತ್ತೊಂದು ಫೋಟೋಶೂಟ್ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಹರಿಪ್ರಿಯಾ- ವಸಿಷ್ಠ ಸಿಂಹ ವಿವಾಹ ಫೋಟೋಗಳುಸ್ಯಾಂಡಲ್ವುಡ್ ಸ್ಟಾರ್ ಸೆಲೆಬ್ರಿಟಿ ಜೋಡಿ ಹರಿಪ್ರಿಯಾ- ನಟ ವಸಿಷ್ಠ ಸಿಂಹ ಸತಿ ಪತಿಯಾಗಿದ್ದಾರೆ. ಮೈಸೂರಿನ ಗಣಪತಿ ಸಚ್ಛಿದಾನಂದ ಆಶ್ರಮದಲ್ಲಿ ಸ್ಮಾರ್ಥ ಸಂಪ್ರದಾಯದಂತೆ ವಿವಾಹ ಶಾಸ್ತ್ರಗಳು ನೆರವೇರಿದೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕೆ.ಎಲ್. ರಾಹುಲ್- ಅಥಿಯಾ ಶೆಟ್ಟಿ; ಮದುವೆ ಫೋಟೋಗಳು!ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಶಾಕುಂತಲೆ ಪಾತ್ರದಲ್ಲಿ ಅಪ್ಸರೆಯಂತೆ ಕಂಡ ಸಮಂತಾಸಮಂತಾ ಮೊದಲ ಬಾರಿಗೆ ಪೌರಾಣಿಕ ಪಾತ್ರದಲ್ಲಿ ನಟಿಸಿದ್ದು, ಸಮಂತಾ ಶಕುಂತಲೆಯಾಗಿ ನಟಿಸಿದ್ದಾರೆ. 'ಶಾಕುಂತಲಂ' ಚಿತ್ರಕ್ಕೆ ಸಂಬಂಧಿಸಿದ ಕೆಲವು ಫೋಟೋಗಳನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು ಈ ಫೋಟೋಗಳು ಸಖತ್ ವೈರಲ್ ಆಗಿದೆ.
ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ; ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಮುಂಬೈಯಲ್ಲಿ ಕಳೆದ ರಾತ್ರಿ ಮುಕೇಶ್ ಅಂಬಾನಿ ನಿವಾಸದಲ್ಲಿ ಏರ್ಪಟ್ಟ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.
ಟೀಕೆ, ಆಕ್ರೋಶದ ಬಳಿಕವೂ ಮತ್ತೆ ಬಿಕಿನಿ ವರಸೆ; ರೆಕ್ಕೆ ಬಿಚ್ಚಿ ಪಡ್ಡೆಗಳ ಹೃದಯಕ್ಕೆ ಬಾಣ ಬಿಟ್ಟ ಉರ್ಫಿ ಜಾವೇದ್!ಉರ್ಫಿ ಜಾವೇದ್ ನ್ಯೂ ಲುಕ್ ಮತ್ತು ಅವರ ವಿಭಿನ್ನ ಬಟ್ಟೆಗಳು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯಗಳಲ್ಲಿ ಒಂದಾಗಿರುತ್ತದೆ. ಇದೀಗ ಆಕೆಯ ಹೊಸ ಅವತಾರ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.
ಬಿಜೆಪಿಯ ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ದೂರು ದಾಖಲಿಸಿದ ಉರ್ಫಿ ಜಾವೇದ್!ಸೋಷಿಯಲ್ ಮೀಡಿಯಾ ಸೆನ್ಸೇಷನ್ ಉರ್ಫಿ ಜಾವೇದ್ ಬಗ್ಗೆ ಯಾವುದೇ ಪರಿಚಯ ಅಗತ್ಯವಿಲ್ಲ. ಪ್ರತಿ ದಿನ ಉರ್ಫಿ ಜಾವೇದ್ ಹೆಸರು ಒಂದಲ್ಲ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಯ ವಿಷಯವಾಗಿ ಸುದ್ದಿಯಲ್ಲಿರುತ್ತದೆ.
'RRR' ಚಿತ್ರದ 'Naatu Naatu' ಗೀತೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿSS ರಾಜಮೌಳಿಯವರ 'RRR' 2023 ರ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳಲ್ಲಿ ಅದರ ಹಿಟ್ ಹಾಡು 'ನಾಟು ನಾಟು' ಗಾಗಿ ಅತ್ಯುತ್ತಮ ಮೂಲ ಹಾಡು ಟ್ರೋಫಿಯನ್ನು ಗೆದ್ದುಕೊಂಡಿದೆ.
ಕೊರೆಯುವ ಚಳಿಯಲ್ಲಿ ಬಿಕಿನಿ ಧರಿಸಿ ಪಡ್ಡೆಗಳ ನಿದ್ದೆ ಕದ್ದ ನಟಿ ಮಲ್ಲಿಕಾ ಶೆರಾವತ್!ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್ ಬಿಕಿನಿಯಲ್ಲಿ ಹಾಟ್ ಆಗಿ ಕಾಣಿಸಿಕೊಳ್ಳುವ ಮೂಲಕ ಪಡ್ಡೆ ಹುಡುಗರ ಮೈ ಬಿಸಿ ಮಾಡಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಕ್ರಿಕೆಟ್ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್