ತೆಲುಗು ನಟ ಆದಿ-ನಟಿ ನಿಕ್ಕಿ ಗಲ್ರಾನಿ ನಿಶ್ಚಿತಾರ್ಥತೆಲುಗು ನಟ ಆದಿ ಪಿನಿಸೆಟ್ಟಿ ಹಾಗೂ ನಟಿ ನಿಕ್ಕಿ ಗಲ್ರಾನಿ ನಿಶ್ಚಿತಾರ್ಥ ಮಾಡಿಕೊಂಡಿಕೊಂಡಿದ್ದು, ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ತಾಯಿಯಾಗುತ್ತಿದ್ದಾರೆ ಮತ್ತೊಬ್ಬ ಬಾಲಿವುಡ್ ನಟಿಸೋನಂ ಕಪೂರ್ ಅಹುಜಾ ಬಾಲಿವುಡ್ ನ ಖ್ಯಾತ ಹಿರಿಯ ನಟ ಅನಿಲ್ ಕಪೂರ್ ಪುತ್ರಿ, ಬಾಲಿವುಡ್ ನಲ್ಲಿ ತನ್ನದೇ ಛಾಪು ಮೂಡಿಸಿದ ನಟಿ, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಮಿಸ್ ವರ್ಲ್ಡ್ 2021: ಭಾರತ ಮೂಲದ ಇಂಡೋ-ಅಮೆರಿಕನ್ ಶ್ರೀ ಸೈನಿ ಮೊದಲ ರನ್ನರ್ ಆಪ್ ಸ್ಥಾನ!ಮಿಸ್ ವರ್ಲ್ಡ್ 2021 ಸ್ಪರ್ಧೆಯಲ್ಲಿ ಅಮೆರಿಕವನ್ನು ಪ್ರತಿನಿಧಿಸಿದ್ದ ಭಾರತ ಮೂಲದ ಇಂಡೋ-ಅಮೆರಿಕನ್ ಶ್ರೀ ಸೈನಿ ಅವರು ಮೊದಲ ರನ್ನರ್ ಆಪ್ ಸ್ಥಾನ ಪಡೆದಿದ್ದು, ಪೋಲೆಂಡ್ನ ಕರೋಲಿನಾ ಬಿಲಾವ್ಸ್ಕಾ ಅವರು ಪ್ರಶಸ್ತಿಯನ್ನು ಜಯಿಸಿದ್ದಾರೆ.
29ನೇ ವರ್ಷಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಆಲಿಯಾ ಭಟ್ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದ ಯಶಸ್ಸಿನಲ್ಲಿರುವ ಬಾಲಿವುಡ್ ನ ಬಹು ಬೇಡಿಕೆಯ ನಟಿಯಾಗಿರುವ ಆಲಿಯಾ ಭಟ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.
ಮನಸೂರೆಗೊಂಡ ಬೆಂಗಳೂರು ಅಂತಾರಾಷ್ಟ್ರೀಯ ಫ್ಯಾಷನ್ ವೀಕ್ಕೊರೋನ ಆತಂಕ ಕೊಂಚ ತಗ್ಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಫ್ಯಾಷನ್ ಕಲರವ ಶುರುವಾಗಿದೆ. ವೈಟ್ ಫೀಲ್ಡ್ ನಲ್ಲಿರುವ ಮ್ಯಾರಿಯೆಟ್ ಹೋಟೆಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ "ಟಾಕ್ ಆಫ್ ದಿ ಟೌನ್- 2022" ಫ್ಯಾಷನ್ ವೀಕ್" ಈ ಎಲ್ಲದ್ದಕ್ಕು ಸಾಕ್ಷಿಯಾಯಿತು.
ತೆಲುಗಿನಲ್ಲಿ ಅವಕಾಶಗಳು ಬೇಕೆಂದರೆ ಹಾಗೆ ಮಾಡಲೇಬೇಕು; ಕಾಸ್ಟಿಂಗ್ ಕೌಚ್ ಬಗ್ಗೆ ಅನುಷ್ಕಾ ಕಮೆಂಟ್ಸ್ಟಾರ್ ಹೀರೋಯಿನ್ ಅನುಷ್ಕಾ ಶೆಟ್ಟಿ ಬೆಳ್ಳಿತೆರೆಯಲ್ಲಿ ಬಹುದಿನಗಳಿಂದ ಕಾಣಿಸಿಕೊಂಡಿಲ್ಲ. ಭಗವತಿ ಚಿತ್ರದ ನಂತರ ಅವರು ಯಾವುದೇ ಚಿತ್ರದಲ್ಲೂ ನಟಿಸಲು ಅಂಗೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಅನುಷ್ಕಾ ಸಂದರ್ಶನವೊಂದರಲ್ಲಿ ಟಾಲಿವುಡ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
ಸದ್ದಿಲ್ಲದೆ ಸದ್ದು ಮಾಡುತ್ತಿರುವ ಚಂದನವನದ ಚೆಲುವೆ ಸುಶ್ಮಿತಾ ದಾಮೋದರ್: ಫೋಟೊ ಗ್ಯಾಲರಿಮಾಡೆಲ್ ಆಗಿದ್ದ ಸುಶ್ಮಿತಾ ದಾಮೋದರ್ ‘ಡಾರ್ಕ್ ಫ್ಯಾಂಟಿಸಿ’ ನಂತರ ಎರಡನೇ ಸಿನಿಮಾ ಪ್ರಾಜೆಕ್ಟ್ ‘ಆಡಿಸಿದಾತ’ ಬಗಲಿಗೇರಿಸಿಕೊಂಡಿದ್ದಾರೆ. ಸುಶ್ಮಿತಾ, ಮಿಸ್ ಕರ್ನಾಟಕ ಸ್ಪರ್ಧೆಯಲ್ಲಿ ಮೊದಲ ರನ್ನರ್ ಆಪ್ ಆಗಿದ್ದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಕೆಜಿಎಫ್ ತಂಡಕೆಜಿಎಫ್ ಚಿತ್ರತಂಡ ಇತ್ತೀಚೆಗೆ ಉಡುಪಿಗೆ ಹೋಗಿ ಕೊಲ್ಲೂರು ಮೂಕಾಂಬಿಕೆ, ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿತ್ತು.
ಸೂರಜ್ ನಂಬಿಯಾರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಜಿಎಫ್ ಬೆಡಗಿ ಮೌನಿ ರಾಯ್; ಫೋಟೋಗಳು!ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ನಟಿ ಅಮೂಲ್ಯ ಸೀಮಂತ ಫೋಟೋಗಳುಸ್ಯಾಂಡಲ್ ವುಡ್ ಗೋಲ್ಡನ್ ಕ್ವೀನ್, ಮುದ್ದು ಮುಖದ ಚೆಲುವೆ, ಚೆಲುವಿನ ಚಿತ್ತಾರೆ, ಐಶು ಬೇಬಿ ಅಮೂಲ್ಯಗೆ ಸೀಮಂತದ ಸಂಭ್ರಮ
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ