ಕರ್ನಾಟಕ

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಪೂರ್ವ ಕ್ಷಣದ ಫೋಟೋಗಳು 

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸೋದರ ಬಿ.ಕೆ. ಶಿವಕುಮಾರ್ ಪುತ್ರಿ ಡಾ ಹಿತಾ ಅವರ ವಿವಾಹ ಅದ್ದೂರಿಯಾಗಿ ಗೋವಾದ ಲೀಲಾ ಪ್ಯಾಲೇಸ್ ಹೊಟೇಲ್ ನಲ್ಲಿ ಇಂದು ನೆರವೇರಲಿದೆ.

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಪೂರ್ವ ಕ್ಷಣದ ಫೋಟೋಗಳು 
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ಗೋವಾದಲ್ಲಿ ಇಂದು ನಡೆಯಲಿದ್ದು ಈ ಸಂದರ್ಭದಲ್ಲಿ ಪ್ರಿವೆಡ್ಡಿಂಗ್ ಫೋಟೋಶೂಟ್ ನ್ನು ಶಾಸಕಿ ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.
Published On :
ನವದಂಪತಿ
ನವದಂಪತಿ
ಫೋಟೋಶೂಟ್ ಸಂಭ್ರಮದಲ್ಲಿ ವಧು-ವರರಾದ ಮೃಣಾಲ್ ಮತ್ತು ಡಾ ಹಿತಾ
ಫೋಟೋಶೂಟ್ ಸಂಭ್ರಮದಲ್ಲಿ ವಧು-ವರರಾದ ಮೃಣಾಲ್ ಮತ್ತು ಡಾ ಹಿತಾ
ಮೃಣಾಲ್-ಡಾ ಹಿತಾ
ಮೃಣಾಲ್-ಡಾ ಹಿತಾ
ಶಾಸಕಿ ಪುತ್ರ ಮೃಣಾಲ್ ನ ಡ್ಯಾನ್ಸ್ ಮಸ್ತ್ -ಮಜಾ
ಶಾಸಕಿ ಪುತ್ರ ಮೃಣಾಲ್ ನ ಡ್ಯಾನ್ಸ್ ಮಸ್ತ್ -ಮಜಾ
ಸ್ನೇಹಿತರು ಬಂಧುಗಳೊಂದಿಗೆ ವರನ ಸಂಭ್ರಮ
ಸ್ನೇಹಿತರು ಬಂಧುಗಳೊಂದಿಗೆ ವರನ ಸಂಭ್ರಮ
ಪುತ್ರನ ವಿವಾಹ ಸಂಭ್ರಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಪುತ್ರನ ವಿವಾಹ ಸಂಭ್ರಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಪುತ್ರನ ಜೊತೆ ಶಾಸಕಿ
ಪುತ್ರನ ಜೊತೆ ಶಾಸಕಿ
ಅಲಂಕೃತ ಮಂಟಪದತ್ತ ವಧೂ-ವರರು
ಅಲಂಕೃತ ಮಂಟಪದತ್ತ ವಧೂ-ವರರು
ಮದುವೆ ಪೂರ್ವ ಸಮಾರಂಭದಲ್ಲಿ ನೃತ್ಯ
ಮದುವೆ ಪೂರ್ವ ಸಮಾರಂಭದಲ್ಲಿ ನೃತ್ಯ
ಬಂಧುಗಳ ಜೊತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬಂಧುಗಳ ಜೊತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಕುಟುಂಬಸ್ಥರು
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಕುಟುಂಬಸ್ಥರು
ಬಂಧುಗಳ ಜೊತೆ
ಬಂಧುಗಳ ಜೊತೆ
ಕೋವಿಡ್-19 ನಿರ್ಬಂಧ ಹಿನ್ನೆಲೆಯಲ್ಲಿ ಕೇವಲ 500 ಅತಿಥಿಗಳಿಗೆ ಮಾತ್ರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
ಕೋವಿಡ್-19 ನಿರ್ಬಂಧ ಹಿನ್ನೆಲೆಯಲ್ಲಿ ಕೇವಲ 500 ಅತಿಥಿಗಳಿಗೆ ಮಾತ್ರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
ಗೋವಾದ ಹೊಟೇಲ್ ಲೀಲಾ ಪ್ಯಾಲೆಸ್ ನಲ್ಲಿ ಸಮಾರಂಭ ನಡೆಯುತ್ತಿದ್ದು, ಆರೋಗ್ಯ, ವೈದ್ಯಕೀಯ ಚಿಕಿತ್ಸೆ ನಿಮಿತ್ತ ಗೋವಾಕ್ಕೆ ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಗೋವಾದ ಹೊಟೇಲ್ ಲೀಲಾ ಪ್ಯಾಲೆಸ್ ನಲ್ಲಿ ಸಮಾರಂಭ ನಡೆಯುತ್ತಿದ್ದು, ಆರೋಗ್ಯ, ವೈದ್ಯಕೀಯ ಚಿಕಿತ್ಸೆ ನಿಮಿತ್ತ ಗೋವಾಕ್ಕೆ ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.