ಕರ್ನಾಟಕ

ಹುಬ್ಬಳ್ಳಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ, ಮುಖ್ಯಮಂತ್ರಿ 

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅಣ್ಣನ ಮಗನ ಮದುವೆಯಲ್ಲಿ ಗಣ್ಯರು

ಹುಬ್ಬಳ್ಳಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ, ಮುಖ್ಯಮಂತ್ರಿ 
ಹುಬ್ಬಳ್ಳಿಯಲ್ಲಿ ನಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅಣ್ಣನ ಮಗನ ಮದುವೆಯಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On :
ಅದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಉಪ ರಾಷ್ಟ್ರಪತಿಗಳನ್ನು ಬರಮಾಡಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಉಪ ರಾಷ್ಟ್ರಪತಿಗಳನ್ನು ಬರಮಾಡಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆ ಸಿಎಂ ಬೊಮ್ಮಾಯಿ ವಿವಾಹ ನಡೆದ ಸ್ಥಳದಲ್ಲಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆ ಸಿಎಂ ಬೊಮ್ಮಾಯಿ ವಿವಾಹ ನಡೆದ ಸ್ಥಳದಲ್ಲಿ
ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನು ಬರಮಾಡಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನು ಬರಮಾಡಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ವಿವಾಹ ಕಾರ್ಯಕ್ರಮದಲ್ಲಿದಲ್ಲಿ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭಾಗವಹಿಸಿದ್ದರು.
ವಿವಾಹ ಕಾರ್ಯಕ್ರಮದಲ್ಲಿದಲ್ಲಿ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭಾಗವಹಿಸಿದ್ದರು.
ಕೇಂದ್ರ ಸಚಿವ ಜೋಷಿ ಕುಟುಂಬ ಜೊತೆ ಉಪ ರಾಷ್ಟ್ರಪತಿಗಳು
ಕೇಂದ್ರ ಸಚಿವ ಜೋಷಿ ಕುಟುಂಬ ಜೊತೆ ಉಪ ರಾಷ್ಟ್ರಪತಿಗಳು
ಉಪ ರಾಷ್ಟ್ರಪತಿಗಳ ಜೊತೆ ಜೋಷಿ ಕುಟುಂಬ
ಉಪ ರಾಷ್ಟ್ರಪತಿಗಳ ಜೊತೆ ಜೋಷಿ ಕುಟುಂಬ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.