ಕರ್ನಾಟಕ

ಕೊರೋನಾ ಅನಿಶ್ಚಿತತೆಯ ನಡುವೆಯೂ ಕರಾವಳಿ ಜಿಲ್ಲೆಗಳಲ್ಲಿ ಕಂಬಳ ಯಶಸ್ವಿ!

ಕೊರೋನಾ ವೈರಸ್ ಪರಿಣಾಮ ಈ ಬಾರಿ ರಾಜ್ಯದಲ್ಲಿ ಕಂಬಳ ವಿಳಂಬವಾಗಿ ಆರಂಭಗೊಂಡರೂ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

Published On :
ಕಂಬಳ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಕಾಸರಗೋಡುಗಳಲ್ಲಿ ನಡೆಯುವ ವಾರ್ಷಿಕ ಎಮ್ಮೆ ಓಟವಾಗಿದೆ.

ಈ ವರ್ಷ ಕಂಬಳ ಸಮಿತಿಯು ಜನಸಂದಣಿಯನ್ನು ತಪ್ಪಿಸಲು ಉದ್ಘಾಟನೆಗೆ ಹೆಚ್ಚು ಸೆಲೆಬ್ರಿಟಿಗಳನ್ನು ಆಹ್ವಾನಿಸಿರಲಿಲ್ಲ.

ವಾಮಂಜೂರು ತಿರುವೈಲು ಶ್ರೀ ಅಮೃತೇಶ್ವರ ದೇವಸ್ಥಾನದ ಎದುರಿನ ತಿರುವೈಲು ಗುತ್ತಿನಲ್ಲಿ ಕಂಬಳ ನಡೆಯುತ್ತಿದೆ. ಕಂಬಳದಲ್ಲಿ 150ಕ್ಕೂ ಹೆಚ್ಚು ಕೋಣಗಳ ಜತೆ ಭಾಗವಹಿಸಿದ್ದವು.

ಬಂಟ್ವಾಳ ತಾಲ್ಲೂಕಿನ ಹೊಕ್ಕಾಡಿಗೋಳಿಯ ‘ವೀರ-ವಿಕ್ರಮ’ ಜೋಡುಕರೆ ಕಂಬಳ

ಐಕಳದ ‘ಕಾಂತಬಾರೆ– ಬೂದಬಾರೆ’ ಕಂಬಳ, ತಿರುವೈಲು ಗುತ್ತಿನಲ್ಲಿ ‘ಸಂಕುಪೂಂಜ- ದೇವುಪೂಂಜ’ ಹೆಸರಲ್ಲಿ ಕಂಬಳ ನಡೆಯಿತು.

ಕಂಬಳ
ಕಂಬಳ
ಕಂಬಳ
ಕಂಬಳ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.