ಕರ್ನಾಟಕ

ಶಾಲಾ ಸ್ನೇಹಿತೆಯರ ಗೋವಾ ಟ್ರಿಪ್; 11 ಮಂದಿ ದುರ್ಮರಣ, ಅಪಘಾತದ ಭೀಕರ ಚಿತ್ರಗಳು!

ವೈದ್ಯಕೀಯ ಕ್ಷೇತ್ರದಲ್ಲಿ ನಾನು ಹುದ್ದೆಗಳನ್ನು ನಿರ್ವಹಿಸುತ್ತಿರುವ ಶಾಲಾ ಸ್ನೇಹಿತೆಯರು ಒಂದು ದಿನದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು 11 ಮಂದಿ ದುರ್ಮರಣ ಹೊಂದಿದ್ದಾರೆ.

Published On :
ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಿನಿ ಬಸ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಅದರಲ್ಲಿ  ಬಸ್ ಚಾಲಕ, 10 ಮಂದಿ ಮಹಿಳೆಯರು ಮೃತಪಟ್ಟಿದ್ದಾರೆ.

ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ.

ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಧಾರವಾಡದಲ್ಲಿ ನಡೆದ ಅಪಘಾತದಲ್ಲಿ 11 ಸಾವನ್ನಪ್ಪಿರುವ  ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು
ಅಪಘಾತ ಭೀಕರ ಚಿತ್ರಗಳು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.