ಕರ್ನಾಟಕ

ಮೈಸೂರು ದಸರಾ ಮಹೋತ್ಸವಕ್ಕೆ ವೈಭವಯುತ ಚಾಲನೆ

ಮೈಸೂರು ದಸರಾ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಸೇರಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಇತರ ಗಣ್ಯರು ಹಾಜರಿದ್ದರು.

Published On :
ದಸರಾ ಉದ್ಘಾಟನೆ ವೇಳೆ ನಾಡದೇವತೆ ಚಾಮುಂಡಿಗೆ ಪುಷ್ಪನಮನ ಸಲ್ಲಿಸಿದ ರಾಷ್ಟ್ರಪತಿಗಳು ಹಾಗೂ ಇತರರು

ನಾಡದೇವತೆಗೆ ಪುಷ್ಪ ನಮನ ಸಲ್ಲಿಸಿದ ನಂತರ ವೇದಿಕೆ ಮೇಲೆ ಗಣ್ಯರು

ಕಾರ್ಯಕ್ರಮದ ಬಳಿಕ ಮೈಸೂರು ಪೇಟ ತೊಡಿಸಿ ಬೆಳ್ಳಿಯ ಮೂರ್ತಿ ನೀಡಿ ಶಾಲು , ಹಾರ ಹಾಕಿ ಸನ್ಮಾನಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇದಕ್ಕೂ ಮುನ್ನ ಮೈಸೂರಿನ ಮಡಕರಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿಗಳನ್ನು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಆತ್ಮೀಯವಾಗಿ ಬರಮಾಡಿಕೊಂಡರು

ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿದ ರಾಷ್ಟ್ರಪತಿಗಳನ್ನು ರಾಜ್ಯ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು

ಮೈಸೂರಿನ ಚಾಮುಂಡಿ ದೇವಿ ದೇವಸ್ಥಾನ ಮುಂದೆ ನಾಯಕರು

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮನ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮನ
ಇಂದು ಮೈಸೂರಿನ ಅಧಿದೇವತೆ ಚಾಮುಂಡಿಯ ಅಲಂಕಾರ
ಇಂದು ಮೈಸೂರಿನ ಅಧಿದೇವತೆ ಚಾಮುಂಡಿಯ ಅಲಂಕಾರ
ಮೈಸೂರು ದಸರಾ ಪ್ರಯುಕ್ತ ಯುವ ದಸರದಲ್ಲಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಫಲ ಪುಷ್ಪ ಪ್ರದರ್ಶನ ವಿಶೇಷ ಆಕರ್ಷಣೆ

ಫಲಪುಷ್ಪ ಪ್ರದರ್ಶನದಲ್ಲಿ ಆಕರ್ಷಣೆ
ಫಲಪುಷ್ಪ ಪ್ರದರ್ಶನದಲ್ಲಿ ಆಕರ್ಷಣೆ
ಫಲಪುಷ್ಪ ಪ್ರದರ್ಶನದಲ್ಲಿ ಅಲಂಕಾರ
ಫಲಪುಷ್ಪ ಪ್ರದರ್ಶನದಲ್ಲಿ ಅಲಂಕಾರ
ಕ್ಯಾಪ್ಸಿಕಮ್ ಮನೆಯ ಅಲಂಕಾರ
ಕ್ಯಾಪ್ಸಿಕಮ್ ಮನೆಯ ಅಲಂಕಾರ
ರಾಷ್ಟ್ರಪತಿ ಭವನದ ತದ್ರೂಪವನ್ನು ಕುಪ್ಪಣ್ಣ ಪಾರ್ಕ್ ಗ್ಲಾಸ್ ಹೌಸ್ ಒಳಗೆ ರಚಿಸಿರುವುದು

ಚಾಮುಂಡಿ ಬೆಟ್ಟದಲ್ಲಿ ಇಂದು ಸಾಂಸ್ಕೃತಿಕ ತಂಡಗಳ ನೃತ್ಯ ಪ್ರದರ್ಶನ

ಸಾಂಸ್ಕೃತಿಕ ತಂಡಗಳ ನೃತ್ಯ ಪ್ರದರ್ಶನ
ಸಾಂಸ್ಕೃತಿಕ ತಂಡಗಳ ನೃತ್ಯ ಪ್ರದರ್ಶನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.