ಗಣರಾಜ್ಯೋತ್ಸವ 2024: ಲಾಲ್ಬಾಗ್ನಲ್ಲಿ ಪುಷ್ಪ ಪ್ರದರ್ಶನ- Photosಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಲಾಲ್ ಬಾಗ್ ನಲ್ಲಿ ಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದ್ದು ಇಂದು ಸಿಎಂ ಸಿದ್ದರಾಮಯ್ಯ ಪ್ರದರ್ಶನವನ್ನು ಉದ್ಘಾಟಿಸಿದರು.
ದೀಪಾವಳಿ ಮೂಡ್ ನಲ್ಲಿ ಬೆಳಕಿನ ಹೊನಲಿನಲ್ಲಿ ಕಂಗೊಳಿಸುತ್ತಿದೆ ಬೆಂಗಳೂರು! ಆಕರ್ಷಕ PHOTOSಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಉದ್ಯಾನನಗರಿ ಬೆಂಗಳೂರು ವಿದ್ಯುತ್ ದೀಪಾಲಂಕಾರಗಳಿಂದ ಝಗಮಿಸುತ್ತಿದ್ದು, ಪಟಾಕಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.
ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಫೋಟೋಗಳುವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
Mysuru Dasara 2023: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಝಗಮಗಿಸುತ್ತಿರುವ ವಿದ್ಯುತ್ ದೀಪಾಲಂಕಾರವಿಶ್ವವಿಖ್ಯಾತ ದಸರಾ 2023ಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗರಿಸಿಕೊಂಡಿದೆ. ಇಡೀ ಮೈಸೂರು ನಗರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಜಂಬೂ ಸವಾರಿ ಹೋಗುವ ಮಾರ್ಗದುದ್ದಕ್ಕೂ ಲೈಟಿಂಗ್ ಅಳವಡಿಸಲಾಗಿದೆ.
ಬೆಂಗಳೂರಿನ ಬಹುಮಹಡಿ ಕಟ್ಟಡದ ಪಬ್ ನಲ್ಲಿ ಬೆಂಕಿ; ಕಟ್ಟಡದಿಂದ ಹಾರಿ ಪ್ರಾಣ ಉಳಿಸಿಕೊಂಡ ಯುವಕ- Photosಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್ ವೊಂದರಲ್ಲಿ ಸಿಲಿಂಡರ್ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.
ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ; ಚಂದ್ರಯಾನ-3 ಯಶಸ್ಸಿಗೆ ಅಭಿನಂದನೆ- Photosಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಚಂದ್ರನ ಮೇಲೆ ಮೊದಲ ಬಾರಿಗೆ ಇಳಿದ ರೋವರ್ ಚಿತ್ರವನ್ನು ಉಡುಗೋರೆಯಾಗಿ ನೀಡಿದರು.
77ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ನಡೆದ ಸಮಾರಂಭದ ಫೋಟೋಗಳು77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಫೋಟೋಗಳು
ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ; ಫೋಟೋಗಳು!ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಫಲಪುಷ್ಪ ಪ್ರದರ್ಶನದ ಫೋಟೋಗಳು ಇಲ್ಲಿವೆ.
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ, ಉಕ್ಕಿ ಹರಿಯುತ್ತಿವೆ ನದಿಗಳು- PHOTOSರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕೆಲವು ನದಿಗಳಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್