ತಾಯಿ-ಮಗನನ್ನು ಬಲಿಪಡೆದ ನಮ್ಮ ಮೆಟ್ರೋ ಕಾಮಗಾರಿ: ದುರ್ಘಟನೆಯ ಭೀಕರ ಫೋಟೋಗಳುಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಆಗಸದಿಂದ ಕಂಡಿದ್ದು ಹೀಗೆ...!ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಬಹುತೇಕ ಪೂರ್ಣಗೊಂಡಿದ್ದು ಆಗಸದಿಂದ ಎಕ್ಸ್ ಪ್ರೆಸ್ ವೇ ಕಂಡಿದ್ದು ಹೀಗೆ...
ಮತ್ತೊಬ್ಬ ವಿವೇಕಾನಂದ ಎಂದೇ ಖ್ಯಾತಿ ಹೊಂದಿದ್ದ ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ಆಸಕ್ತಿಕರ ವಿಷಯಗಳುಪ್ರಸಿದ್ಧ ವಾಗ್ಮಿ, ಉಪನ್ಯಾಸಕಾರರು, ಅಂಕಣಕಾರರು, ಅಪರೂಪದ ನಡೆದಾಡುವ ಸಂತರು, ಅನನ್ಯ ಜ್ಞಾನಯೋಗಿ ಎಂದು ಹೆಸರು ಗಳಿಸಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ನಿನ್ನೆ ಶಿವೈಕ್ಯರಾಗಿದ್ದಾರೆ.
ಹಂಪಿಯ ಆಟೋ ಚಾಲಕನಿಗೆ ಒಲಿದ ಬೆಲ್ಜಿಯಂ ಸುಂದರಿ, ಪ್ರಾಮಾಣಿಕತೆಗೆ ಮನಸೋತ ವಿದೇಶಿ ಪ್ರೀತಿ!ದೇಶ ನೋಡಲು ಬಂದ ವಿದೇಶಿ ಚೆಲುವೆಯೊಬ್ಬಳು ಹಂಪಿಯ ಆಟೋ ಚಾಲಕನ ಪ್ರಾಮಾಣಿಕತೆಗೆ ಮನಸೋತಿದ್ದು, ನಾಲ್ಕು ವರ್ಷದ ಪ್ರೀತಿಗೆ ಮದುವೆ ಮುದ್ರೆ ಬಿದ್ದಿದೆ.
ವಂದೇ ಭಾರತ್ ಎಕ್ಸ್ ಪ್ರೆಸ್, ಭಾರತ ಗೌರವ ಕಾಶಿ ದರ್ಶನ ರೈಲಿನ ವಿಶೇಷತೆಗಳೇನು?ಪ್ರಧಾನಿ ಮೋದಿಯವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮತ್ತು ಭಾರತ ಗೌರವ ಕಾಶಿ ದರ್ಶನ ರೈಲುಗಳಿಗೆ ಚಾಲನೆ ನೀಡಿದರು.
KIA ಟರ್ಮಿನಲ್ 2; ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳುಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.
ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಮಾರಂಭದ ಫೋಟೋಗಳುನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಸಮಾರಂಭದ ಚಿತ್ರಗಳು ಇಲ್ಲಿವೆ.
'ಕರ್ನಾಟಕ ರತ್ನ' ಪ್ರಶಸ್ತಿ ಪುರಸ್ಕೃತರ ಪಟ್ಟಿಕರ್ನಾಟಕ ರತ್ನ' ಪ್ರಶಸ್ತಿಯನ್ನು ಮೊದಲ ಬಾರಿಗೆ 1991 ರಲ್ಲಿ ಕರ್ನಾಟಕ ಸರ್ಕಾರ ನೀಡಲು ಆರಂಭಿಸಿತು. ಇದುವರೆಗಿನ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ವಿವರ ಇಲ್ಲಿದೆ.
'ಗಂಧದ ಗುಡಿ' ಬೈಕ್ ರ್ಯಾಲಿಗೆ ಚಾಲನೆಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಮಹತ್ವಾಕಾಂಕ್ಷಿ ಸಾಕ್ಷ್ಯಚಿತ್ರ 'ಗಂಧದ ಗುಡಿ' ಇದೇ ತಿಂಗಳ 28ಕ್ಕೆ ತೆರೆ ಕಾಣಲಿದೆ
ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಲಕ್ಷಾಂತರ ಮಂದಿ ಸಾಕ್ಷಿ, ಜೈಕಾರ, ಘೋಷಣೆಗಳೊಂದಿಗೆ ತಾಯಿ ಚಾಮುಂಡೇಶ್ವರಿಗೆ ನಮನವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video