ಇತರೆ

ಗೋದಾವರಿ ಪುಷ್ಕರ ಮೇಳ ಸಂಭ್ರಮ

ಗೋದಾವರಿ ಪುಷ್ಕರ ಮೇಳ ಸಂಭ್ರಮ
ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಆರಂಭಗೊಂಡಿರುವ ಗೋದಾವರಿ ಮಹಾ ಪುಷ್ಕರ ಮೇಳದಲ್ಲಿ ಪುರೋಹಿತರಿಂದ ವಿಶೇಷ ಪೂಜೆ
Published On :
ದಕ್ಷಿಣ ಭಾರತದ ಕುಂಭಮೇಳ ಎಂದೇ ಕರೆಸಿಕೊಳ್ಳುವ ಗೋದಾವರಿ ಪುಷ್ಕರ ಮೇಳದಲ್ಲಿ ನೆರೆದಿರುವ ಜನಸಾಗರ

ದಕ್ಷಿಣ ಭಾರತದ ಕುಂಭಮೇಳ ಎಂದೇ ಕರೆಸಿಕೊಳ್ಳುವ ಗೋದಾವರಿ ಪುಷ್ಕರ ಮೇಳದಲ್ಲಿ ನೆರೆದಿರುವ ಜನಸಾಗರ
ಪುಷ್ಕರ ಮೇಳದಲ್ಲಿ ಕಂಚಿ ಪೀಠದ ಶ್ರೀ ಜಯೇಂದ್ರ ಸರಸ್ವತಿ ಅವರು ಗೋದಾವರಿ ನದಿಯಲ್ಲಿ ಪುಣ್ಯ ಸ್ನಾನ ಮಾಡುತ್ತಿರುವುದು.

ಪುಷ್ಕರ ಮೇಳದಲ್ಲಿ ಕಂಚಿ ಪೀಠದ ಶ್ರೀ ಜಯೇಂದ್ರ ಸರಸ್ವತಿ ಅವರು ಗೋದಾವರಿ ನದಿಯಲ್ಲಿ ಪುಣ್ಯ ಸ್ನಾನ ಮಾಡುತ್ತಿರುವುದು.
ಮೇಳದ ಅಂಗವಾಗಿ ಚಂದ್ರಬಾಬು ನಾಯ್ಡು ಅವರು ಎನ್ ಟಿಆರ್ ಮೂರ್ತಿಯನ್ನು ಉದ್ಘಾಟಿಸಿದರು
ಮೇಳದ ಅಂಗವಾಗಿ ಚಂದ್ರಬಾಬು ನಾಯ್ಡು ಅವರು ಎನ್ ಟಿಆರ್ ಮೂರ್ತಿಯನ್ನು ಉದ್ಘಾಟಿಸಿದರು
ಮೇಳದಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಹಿಂಬಾಲಿಸುತ್ತಿರುವ ಜನಸಂದಣಿ
ಮೇಳದಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಹಿಂಬಾಲಿಸುತ್ತಿರುವ ಜನಸಂದಣಿ
ಪುಷ್ಕರ ಮೇಳದಲ್ಲಿ ಚಂದ್ರಬಾಬು ನಾಯ್ಡು ಅವರು ಆಕಾಶ ದೀಪವನ್ನು ಹಾರಿ ಬಿಟ್ಟರು.
ಪುಷ್ಕರ ಮೇಳದಲ್ಲಿ ಚಂದ್ರಬಾಬು ನಾಯ್ಡು ಅವರು ಆಕಾಶ ದೀಪವನ್ನು ಹಾರಿ ಬಿಟ್ಟರು.
ಅಖಂಡ ಜ್ಯೋತಿ ಬೆಳಗಿಸುತ್ತಿರುವ ಚಂದ್ರಬಾಬು ನಾಯ್ಡು ಕುಟುಂಬ
ಅಖಂಡ ಜ್ಯೋತಿ ಬೆಳಗಿಸುತ್ತಿರುವ ಚಂದ್ರಬಾಬು ನಾಯ್ಡು ಕುಟುಂಬ
ರಾಜಮಂಡ್ರಿ ಪುಷ್ಕರ್ ಘಾಟ್ ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ಪತ್ನಿ ಮತ್ತು ಮಗನೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

ರಾಜಮಂಡ್ರಿ ಪುಷ್ಕರ್ ಘಾಟ್ ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ಪತ್ನಿ ಮತ್ತು ಮಗನೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
ದೀಪಗಳಿಂದ ಸಿಂಗಾರಗೊಂಡಿರುವ ಪುಷ್ಕರ್ ಘಾಟ್

ದೀಪಗಳಿಂದ ಸಿಂಗಾರಗೊಂಡಿರುವ ಪುಷ್ಕರ್ ಘಾಟ್
ಗೋದಾವರಿ ಪುಷ್ಕರ ಮೇಳ ಸಂಭ್ರಮ
ಗೋದಾವರಿ ಪುಷ್ಕರ ಮೇಳ ಸಂಭ್ರಮ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.