ಇತರೆ

ಹಿನ್ನೋಟ 2018: ಸಿನಿ ಕುಟುಂಬಕ್ಕೆ ಪಾದಾರ್ಪಣೆ ಮಾಡಿದ ಪುಟ್ಟ ಕಂದಮ್ಮಗಳು

ಹಿನ್ನೋಟ 2018: ಸಿನಿ ಕುಟುಂಬಕ್ಕೆ ಪಾದಾರ್ಪಣೆ ಮಾಡಿದ ಪುಟ್ಟ ಕಂದಮ್ಮಗಳು
ಸಾನಿಯಾ ಮಿರ್ಜಾಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾಗಿದ್ದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು, ಅಕ್ಟೋಬರ್ 30 ರಂದು ಗಂಡು ಮಗುವಿಗೆ ಜನ್ಮ ನೀಡಿದರು.
Published On :

ನಿಖಿತಾ ತುಕ್ರಾಲ್

2016ರ ಅಕ್ಟೋಬರ್ 16ರಂದು ಮುಂಬೈ ಮೂಲದ ಉದ್ಯಮಿ ಗಗನ್ ದೀಪ್ ಸಿಂಗ್ ಮಾಗೋ ಅವರನ್ನು ವಿವಾಹವಾಗಿದ್ದ ಸ್ಯಾಂಡಲ್ ವುಡ್ ನಟಿ ಸಿಖಿತಾ ತುಕ್ರಾಲ್ ಅವರು ಫೆ.18 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ನಿಖಿತಾ ತುಕ್ರಾಲ್2016ರ ಅಕ್ಟೋಬರ್ 16ರಂದು ಮುಂಬೈ ಮೂಲದ ಉದ್ಯಮಿ ಗಗನ್ ದೀಪ್ ಸಿಂಗ್ ಮಾಗೋ ಅವರನ್ನು ವಿವಾಹವಾಗಿದ್ದ ಸ್ಯಾಂಡಲ್ ವುಡ್ ನಟಿ ಸಿಖಿತಾ ತುಕ್ರಾಲ್ ಅವರು ಫೆ.18 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

ಶಾಹಿದ್ ಕಪೂರ್

2015ರಲ್ಲಿ ದಾಂಪತ್ಯ ಜೀನನಕ್ಕೆ ಕಾಲಿಟ್ಟಿದ್ದ ಬಾಲಿವುಡ್ ನಟ ಶಾಹಿದ್ ಕಪೂರ್ ಹಾಗೂ ಮೀರಾ ರಜಪೂತ್ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ತಮ್ಮ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ.

ಶಾಹಿದ್ ಕಪೂರ್2015ರಲ್ಲಿ ದಾಂಪತ್ಯ ಜೀನನಕ್ಕೆ ಕಾಲಿಟ್ಟಿದ್ದ ಬಾಲಿವುಡ್ ನಟ ಶಾಹಿದ್ ಕಪೂರ್ ಹಾಗೂ ಮೀರಾ ರಜಪೂತ್ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ತಮ್ಮ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ.

ಸನ್ನಿ ಲಿಯೋನ್

2017ರಲ್ಲಿ ನಿಶಾ ಎಂಬ ಹೆಣ್ಣು ಮಗುವನ್ನು ದತ್ತು ಪಡೆದಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಬಾಡಿಗೆ ತಾಯ್ತನದ ಮೂಲಕ ಮತ್ತೆರಡು ಮಕ್ಕಳಿಗೆ ತಾಯಿಯಾಗಿದ್ದಾರೆ. ತಮ್ಮ ಇಬ್ಬರು ಮಕ್ಕಳಿಗೆ ಸನ್ನಿ ಕಿರೆನ್ ಮತ್ತು ನೋಹಾ ಎಂದು ಹೆಸರಿಟ್ಟಿದ್ದಾರೆ.

ಸನ್ನಿ ಲಿಯೋನ್2017ರಲ್ಲಿ ನಿಶಾ ಎಂಬ ಹೆಣ್ಣು ಮಗುವನ್ನು ದತ್ತು ಪಡೆದಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರು ಬಾಡಿಗೆ ತಾಯ್ತನದ ಮೂಲಕ ಮತ್ತೆರಡು ಮಕ್ಕಳಿಗೆ ತಾಯಿಯಾಗಿದ್ದಾರೆ. ತಮ್ಮ ಇಬ್ಬರು ಮಕ್ಕಳಿಗೆ ಸನ್ನಿ ಕಿರೆನ್ ಮತ್ತು ನೋಹಾ ಎಂದು ಹೆಸರಿಟ್ಟಿದ್ದಾರೆ.

ಅನು ಪ್ರಭಾಕರ್

2016 ಏಪ್ರಿಲ್5 ರಂದು ನಟ ರಘು ಮುಖರ್ಜಿಯವರನ್ನು ವಿವಾಹವಾಗಿದ್ದ ಸ್ಯಾಂಡಲ್ ವುಡ್ ನಟಿ ಅನು ಪ್ರಭಾಕರ್ ಅವರು, ಆಗಸ್ಟ್ 15 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಅನು ಪ್ರಭಾಕರ್2016 ಏಪ್ರಿಲ್5 ರಂದು ನಟ ರಘು ಮುಖರ್ಜಿಯವರನ್ನು ವಿವಾಹವಾಗಿದ್ದ ಸ್ಯಾಂಡಲ್ ವುಡ್ ನಟಿ ಅನು ಪ್ರಭಾಕರ್ ಅವರು, ಆಗಸ್ಟ್ 15 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಹೇಮಾ ಪಂಚಮುಖಿ

ರಂಗೋಲಿ ಚಿತ್ರದ ಖ್ಯಾತ ನಟ ಪ್ರಶಾಂತ್ ಗೋಪಾಲ್ ಅವರನ್ನು ವಿವಾಹವಾಗಿದ್ದ ಸ್ಯಾಂಡಲ್ ವುಡ್ ನಟಿ ಹೇಮಾ ಪಂಚಮುಖಿ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

ಹೇಮಾ ಪಂಚಮುಖಿರಂಗೋಲಿ ಚಿತ್ರದ ಖ್ಯಾತ ನಟ ಪ್ರಶಾಂತ್ ಗೋಪಾಲ್ ಅವರನ್ನು ವಿವಾಹವಾಗಿದ್ದ ಸ್ಯಾಂಡಲ್ ವುಡ್ ನಟಿ ಹೇಮಾ ಪಂಚಮುಖಿ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

ನೇಹಾ ದೂಪಿಯಾ

ತಮ್ಮ ಬಹುಕಾಲದ ಗೆಳೆಯ ಅಂಗದ್ ಬೇಡಿಯವರನ್ನು ವಿವಾಹವಾಗಿದ್ದ ಬಾಲಿವುಡ್ ನಟಿ ನೇಹಾ ದೂಪಿಯಾ ಅವರು ನ.18 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ನೇಹಾ ದೂಪಿಯಾತಮ್ಮ ಬಹುಕಾಲದ ಗೆಳೆಯ ಅಂಗದ್ ಬೇಡಿಯವರನ್ನು ವಿವಾಹವಾಗಿದ್ದ ಬಾಲಿವುಡ್ ನಟಿ ನೇಹಾ ದೂಪಿಯಾ ಅವರು ನ.18 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಅಜಯ್ ರಾವ್

ಸ್ಯಾಂಡಲ್ ವುಡ್ ನಟ ಅಜಯ್ ರಾವ್ ಅವರ ಪತ್ನಿ ಸ್ವಪ್ನ ಅವರು ನವೆಂಬರ್ 23 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದರು.

ಅಜಯ್ ರಾವ್ಸ್ಯಾಂಡಲ್ ವುಡ್ ನಟ ಅಜಯ್ ರಾವ್ ಅವರ ಪತ್ನಿ ಸ್ವಪ್ನ ಅವರು ನವೆಂಬರ್ 23 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದರು.

ರಾಧಿಕಾ ಪಂಡಿತ್

ಸ್ಯಾಂಡಲ್ವುಡ್ ಸಿಂಡ್ರೆಲಾ ಎಂದೇ ಹೆಸರು ಪಡೆದಿರುವ ರಾಧಿಕಾ ಪಂಡಿತ್ ಅವರು ಡಿಸೆಂಬರ್ 2 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದರು.

ರಾಧಿಕಾ ಪಂಡಿತ್ಸ್ಯಾಂಡಲ್ವುಡ್ ಸಿಂಡ್ರೆಲಾ ಎಂದೇ ಹೆಸರು ಪಡೆದಿರುವ ರಾಧಿಕಾ ಪಂಡಿತ್ ಅವರು ಡಿಸೆಂಬರ್ 2 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.