ಇತರೆ

ಫೋಟೋ ಕ್ಲಿಕ್ ಮೇ 2018

ಫೋಟೋ ಕ್ಲಿಕ್ ಮೇ 2018
ಮಹಾತ್ಮನಿಗೆ ಸಿಎಂ ಪುಷ್ಪ ನಮನ... ಸಚಿವ ಸಂಪುಟ ರಚನೆ ಕುರಿತು ಕಾಂಗ್ರೆಸ್​ ನಾಯಕರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ರಾಜ್ ​ಘಾಟ್ ​ಗೆ ತೆರಳಿ ಮಹಾತ್ಮ ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
Published On :
<b>ದೇಶದ ಮೊದಲ ಪ್ರಧಾನಿಗೆ ಪುಷ್ಪ ನಮನ....</b> ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾನುವಾರ ಬೆಂಗಳೂರಿನಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ದೇಶದ ಮೊದಲ ಪ್ರಧಾನಿಗೆ ಪುಷ್ಪ ನಮನ.... ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾನುವಾರ ಬೆಂಗಳೂರಿನಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
<b>ಎಚ್ ಡಿಕೆ ಪ್ರಮಾಣವಚನಕ್ಕೆ ಸಿದ್ಧತೆ....</b> ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ವಿಧಾನಸೌಧದ ಮುಂಭಾಗ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿವೆ.
ಎಚ್ ಡಿಕೆ ಪ್ರಮಾಣವಚನಕ್ಕೆ ಸಿದ್ಧತೆ.... ಎಚ್ ಡಿ ಕುಮಾರಸ್ವಾಮಿ ಅವರು ಬುಧವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ವಿಧಾನಸೌಧದ ಮುಂಭಾಗ ಸಮಾರಂಭಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿವೆ.
<b>ಸದನದಲ್ಲಿ ಮಹಿಳಾ ಶಾಸಕರು...</b> ವಿಧಾಸಭೆಯಲ್ಲಿ ಶನಿವಾರ ಕಾಂಗ್ರೆಸ್ ಮಹಿಳಾ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಎಂ.ರೂಪಕಲಾ, ಕನೀಜ್ ಫಾತಿಮಾ ಹಾಗೂ ಅಂಜಲಿ ನಿಂಬಾಳ್ಕರ್.
ಸದನದಲ್ಲಿ ಮಹಿಳಾ ಶಾಸಕರು... ವಿಧಾಸಭೆಯಲ್ಲಿ ಶನಿವಾರ ಕಾಂಗ್ರೆಸ್ ಮಹಿಳಾ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಎಂ.ರೂಪಕಲಾ, ಕನೀಜ್ ಫಾತಿಮಾ ಹಾಗೂ ಅಂಜಲಿ ನಿಂಬಾಳ್ಕರ್.
<b>ಮಕ್ಕಳೊಂದಿಗೆ ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ.... </b>ತಮಿಳುನಾಡಿನ ತಿರುನೆಲ್ವೆಲ್ಲಿಯ ಪನಗುಡಿ ಪಟ್ಟಣದಲ್ಲಿ ಗುರುವಾರ ನಡೆದ ರ್ಯಾಲಿ ವೇಳೆ ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ, ನಟ ಕಮಲ್ ಹಾಸನ್ ಅವರು ಮಕ್ಕಳೊಂದಿಗೆ ಸಂಭ್ರಮಿಸಿದ್ದು ಹೀಗೆ.
ಮಕ್ಕಳೊಂದಿಗೆ ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ.... ತಮಿಳುನಾಡಿನ ತಿರುನೆಲ್ವೆಲ್ಲಿಯ ಪನಗುಡಿ ಪಟ್ಟಣದಲ್ಲಿ ಗುರುವಾರ ನಡೆದ ರ್ಯಾಲಿ ವೇಳೆ ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ, ನಟ ಕಮಲ್ ಹಾಸನ್ ಅವರು ಮಕ್ಕಳೊಂದಿಗೆ ಸಂಭ್ರಮಿಸಿದ್ದು ಹೀಗೆ.
<b>ಜೆಡಿಎಸ್ ಕಾರ್ಯಕರ್ತರ ಸಂಭ್ರಮ.....</b> ವಿಧಾನಸಭೆ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದರೂ ಕಿಂಗ್ ಮೇಕರ್ ಬದಲು ಕಿಂಗ್ ಆಗಿರುವ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನ ರಾಜಭವನದ ಬಳಿ ಮಂಗಳವಾರ ಗೆಲುವಿನ ಸಂಭ್ರಮ ಆಚರಿಸಿದ್ದು ಹೀಗೆ.
ಜೆಡಿಎಸ್ ಕಾರ್ಯಕರ್ತರ ಸಂಭ್ರಮ..... ವಿಧಾನಸಭೆ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದರೂ ಕಿಂಗ್ ಮೇಕರ್ ಬದಲು ಕಿಂಗ್ ಆಗಿರುವ ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನ ರಾಜಭವನದ ಬಳಿ ಮಂಗಳವಾರ ಗೆಲುವಿನ ಸಂಭ್ರಮ ಆಚರಿಸಿದ್ದು ಹೀಗೆ.
<b>ನವದಂಪತಿಗಳ ಮತದಾನ....</b> ಹುಬ್ಭಳ್ಳಿಯಲ್ಲಿ ಶನಿವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ದಂಪತಿಗಳಿಬ್ಬರು ಮತ ಚಲಾಯಿಸಿದ ಬಳಿಕ ಪೋಸ್ ಕೊಟ್ಟಿದೆ ಹೀಗೆ.
ನವದಂಪತಿಗಳ ಮತದಾನ.... ಹುಬ್ಭಳ್ಳಿಯಲ್ಲಿ ಶನಿವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ದಂಪತಿಗಳಿಬ್ಬರು ಮತ ಚಲಾಯಿಸಿದ ಬಳಿಕ ಪೋಸ್ ಕೊಟ್ಟಿದೆ ಹೀಗೆ.
<b>ಮತದಾನ ನಮ್ಮ ಹಕ್ಕು... </b>ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಚುನಾವಣಾ ಆಯೋಗ ಬುಧವಾರ ಆಯೋಜಿಸಿದ್ದ ಮತದಾನ ಜಾಗೃತಿಯ ಅಭಿಯಾನದಲ್ಲಿ ಬುಡಕಟ್ಟು ಕಲಾವಿದರು ಭಾಗವಹಿಸಿದ್ದರು.
ಮತದಾನ ನಮ್ಮ ಹಕ್ಕು... ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಚುನಾವಣಾ ಆಯೋಗ ಬುಧವಾರ ಆಯೋಜಿಸಿದ್ದ ಮತದಾನ ಜಾಗೃತಿಯ ಅಭಿಯಾನದಲ್ಲಿ ಬುಡಕಟ್ಟು ಕಲಾವಿದರು ಭಾಗವಹಿಸಿದ್ದರು.
<b>ಸನ್ ರೈಸರ್ಸ್ ಗೆ ಚೀಯರ್ಸ್... </b> ಹೈದರಾಬಾದ್ ನಲ್ಲಿ ಸೋಮವಾರ ರಾಯಲ್ ಚಾಲೆಂಚರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಅಭಿಮಾನಿಗಳು ತಮ್ಮ ತಂಡಕ್ಕೆ ಚೀಯರ್ಸ್ ಮಾಡಿದ್ದು ಹೀಗೆ.
ಸನ್ ರೈಸರ್ಸ್ ಗೆ ಚೀಯರ್ಸ್... ಹೈದರಾಬಾದ್ ನಲ್ಲಿ ಸೋಮವಾರ ರಾಯಲ್ ಚಾಲೆಂಚರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಅಭಿಮಾನಿಗಳು ತಮ್ಮ ತಂಡಕ್ಕೆ ಚೀಯರ್ಸ್ ಮಾಡಿದ್ದು ಹೀಗೆ.
<b>ನಮೋಗೆ ನೆನಪಿನ ಕಾಣಿಕೆ.....</b> ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಶನಿವಾರ ತುಮಕೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಥಳೀಯ ಬಿಜೆಪಿ ನಾಯಕರು ಸಿದ್ಧಗಂಗಾ ಶ್ರೀಗಳ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.
ನಮೋಗೆ ನೆನಪಿನ ಕಾಣಿಕೆ..... ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಶನಿವಾರ ತುಮಕೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಥಳೀಯ ಬಿಜೆಪಿ ನಾಯಕರು ಸಿದ್ಧಗಂಗಾ ಶ್ರೀಗಳ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿದರು.
<b>ಮಂಕಿ ಪ್ರಿಯೇ.... </b>ಜೈಪುರದಲ್ಲಿ ಗಾಲ್ತಾ ದೇವಸ್ಥಾನದಲ್ಲಿ ಗುರುವಾರ ಪ್ರವಾಸಿ ವಿದೇಶಿ ಮಹಿಳೆಯೊಬ್ಬರು ಮೂರು ಕೋತಿಗಳೊಂದಿಗೆ ಪೋಸ್ ಕೊಟ್ಟಿದ್ದು ಹೀಗೆ.
ಮಂಕಿ ಪ್ರಿಯೇ.... ಜೈಪುರದಲ್ಲಿ ಗಾಲ್ತಾ ದೇವಸ್ಥಾನದಲ್ಲಿ ಗುರುವಾರ ಪ್ರವಾಸಿ ವಿದೇಶಿ ಮಹಿಳೆಯೊಬ್ಬರು ಮೂರು ಕೋತಿಗಳೊಂದಿಗೆ ಪೋಸ್ ಕೊಟ್ಟಿದ್ದು ಹೀಗೆ.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಗುರುವಾರ ಧರ್ಮಶಾಲಾದ ಎಚ್ ಪಿಸಿಎ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ್ದು ಹೀಗೆ.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಗುರುವಾರ ಧರ್ಮಶಾಲಾದ ಎಚ್ ಪಿಸಿಎ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ್ದು ಹೀಗೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.