ಇತರೆ

ಭೂಮಿ ಮೇಲಷ್ಟೇ ಅಲ್ಲ, ಅಂತರಿಕ್ಷದಲ್ಲೂ ಉಸೇನ್ ಬೋಲ್ಟ್ ಮೀರಿಸುವವರಿಲ್ಲ!

ಭೂಮಿ ಮೇಲಷ್ಟೇ ಅಲ್ಲ, ಅಂತರಿಕ್ಷದಲ್ಲೂ ಉಸೇನ್ ಬೋಲ್ಟ್ ಮೀರಿಸುವವರಿಲ್ಲ!
ಭೂಮಿಯ ಮೇಲೆ ಅತ್ಯಂತ ವೇಗವಾಗಿ ಓಡುವ ವ್ಯಕ್ತಿ ಎನ್ನುವ ಖ್ಯಾತಿ ಪಡೆದಿರುವ ಉಸೇನ್ ಬೋಲ್ಟ್, ಈಗ ಅಂತರಿಕ್ಷದಲ್ಲಿಯೂ ಅತಿ ವೇಗವಾಗಿ ಓಡಬಲ್ಲರು ಎನ್ನುವುದನ್ನು ಸಾಬೀತು ಮಾಡಿದ್ದಾರೆ.
Published On :
ಓಟದಲ್ಲಿ 8 ಬಾರಿ ಒಲಿಂಪಿಕ್ ಚಾಂಪಿಯನ್ ಆಗಿರುವ ಉಸೇನ್ ಬೋಲ್ಟ್, ಗುರುತ್ವಾಕರ್ಷಣೆಯೇ ಇರದ ವಿಶೇಷ ಏರ್ ಬಸ್ಸಿನಲ್ಲಿ ಓಡುವ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.
ಓಟದಲ್ಲಿ 8 ಬಾರಿ ಒಲಿಂಪಿಕ್ ಚಾಂಪಿಯನ್ ಆಗಿರುವ ಉಸೇನ್ ಬೋಲ್ಟ್, ಗುರುತ್ವಾಕರ್ಷಣೆಯೇ ಇರದ ವಿಶೇಷ ಏರ್ ಬಸ್ಸಿನಲ್ಲಿ ಓಡುವ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.
Story image
ಫ್ರೆಂಚ್ ಗಗನಯಾತ್ರಿ ಜೀನ್ ಫ್ರಾಂಕೋಯಿಸ್ ಮತ್ತು ನೊವ್‍ಸ್ಪೇಸ್ ಓಕ್ಟಾವ್ ಡೆ ಗೌಲೆ ಬೋಲ್ಟ್ ಜೊತೆಗೆ ಸ್ಪರ್ಧಿಸಿದ್ದರಾದರೂ, ಬೋಲ್ಟ್ ಅವರನ್ನು ಹಿಂದಿಕ್ಕಲು ವಿಫಲರಾಗಿದ್ದಾರೆ.
ಫ್ರೆಂಚ್ ಗಗನಯಾತ್ರಿ ಜೀನ್ ಫ್ರಾಂಕೋಯಿಸ್ ಮತ್ತು ನೊವ್‍ಸ್ಪೇಸ್ ಓಕ್ಟಾವ್ ಡೆ ಗೌಲೆ ಬೋಲ್ಟ್ ಜೊತೆಗೆ ಸ್ಪರ್ಧಿಸಿದ್ದರಾದರೂ, ಬೋಲ್ಟ್ ಅವರನ್ನು ಹಿಂದಿಕ್ಕಲು ವಿಫಲರಾಗಿದ್ದಾರೆ.
ಓಟದ ಆರಂಭದಲ್ಲಿ ಓಡಲು ತಿಣುಕಾಡಿದ ಬೋಲ್ಟ್ ಬಳಿಕ ಎದ್ದು ಬಿದ್ದು, ಗುರಿ ಮುಟ್ಟಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಓಟದ ಆರಂಭದಲ್ಲಿ ಓಡಲು ತಿಣುಕಾಡಿದ ಬೋಲ್ಟ್ ಬಳಿಕ ಎದ್ದು ಬಿದ್ದು, ಗುರಿ ಮುಟ್ಟಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Story image
Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.