ಇತರೆ

ಶ್ರೀರಾಮುಲು ಪುತ್ರಿಯ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು

ಆರೋಗ್ಯ ಸಚಿವ ಬಿ. ಶ್ರೀರಾಮುಲು ಪುತ್ರಿಯ ನಿಶ್ಚಿತಾರ್ಥ ನಗರದ ತಾಜ್ ವೆಸ್ಟೆಂಡ್ ಹೊಟೇಲ್ ನಲ್ಲಿ ಅದ್ಧೂರಿಯಾಗಿ ನೆರವೇರಿತು.

Published On :
ಶ್ರೀರಾಮುಲು ಪುತ್ರಿ ರಕ್ಷಿತಾ ಕುಮಾರಿ ಹಾಗೂ ಲಲಿತ್​ ಅವರ ನಿಶ್ಚಿತಾರ್ಥ ನೆರವೇರಿತು. ಇಬ್ಬರೂ ಲಂಡನ್​ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಲಲಿತ್​ ಹೈದರಾಬಾದ್ ನ ವಾಣಿಜ್ಯೋದ್ಯಮಿ ರವಿಕುಮಾರ್ ಅವರ ಪುತ್ರ.

ಶ್ರೀರಾಮುಲು ದಂಪತಿಗೆ ಒಟ್ಟು ನಾಲ್ವರು ಮಕ್ಕಳು. ರಕ್ಷಿತಾ, ದೀಕ್ಷಿತಾ, ಅಂಕಿತಾ ಹಾಗೂ ಧನುಷ್ ಅವರ ಮಕ್ಕಳ ಹೆಸರು.

ರಕ್ಷಿತಾ ಪ್ರಥಮ ಪುತ್ರಿಯಾಗಿದ್ದು, ಮಗಳ ನಿಶ್ಚಿತಾರ್ಥವನ್ನು ಆಕೆ ಇಷ್ಟಪಟ್ಟ ಹುಡುಗನ ಜೊತೆಗೆ ಶ್ರೀರಾಮುಲು ಅವರು ಅದ್ಧೂರಿಯಾಗಿ ಮಾಡುತ್ತಿದ್ದಾರೆ. ಲಂಡನ್‍ನಲ್ಲಿ ಪ್ರೀತಿಯಲ್ಲಿ ಬಿದ್ದ ಜೋಡಿ ಇಂದು ಬೆಂಗಳೂರಿನಲ್ಲಿ ಅದ್ಧೂರಿ ನಿಶ್ಚಿತಾರ್ಥ ಮಾಡಿಕೊಂಡಿದೆ.

ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಸಚಿವ ಆರ್​.ಅಶೋಕ್​ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.

ಆರೋಗ್ಯ ಸಚಿವ ಬಿ. ಶ್ರೀರಾಮುಲು ಪುತ್ರಿಯ ನಿಶ್ಚಿತಾರ್ಥದ ಫೋಟೋಗಳು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.