Valentine's Day: ಬಸ್, ರೈಲ್, ಫ್ಲೈಟ್‌ನಲ್ಲಿ ಅರಳಿದ ಪ್ರೇಮ! ರಾಜಕೀಯ ನಾಯಕರ ಲವ್ ಸ್ಟೋರಿ!
ಇಂದು ಪ್ರೇಮಿಗಳ ದಿನ. ಈ ದಿನದಂದು ಪ್ರೀತಿಯ ಬಗ್ಗೆ ಮಾತನಾಡುವುದು ಅವಶ್ಯಕ. ಇಂದು ನಾವು ರಾಜಕೀಯ ಮನೆಗಳ ಮನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ನಾಯಕರ ಪ್ರೇಮಕಥೆಯು ಸಿನಿಮಾ ಕಥೆಗಿಂತ ಕಡಿಮೆ ಏನಿಲ್ಲ. ಇವರ ಪ್ರೀತಿ ಬಸ್ಸು, ರೈಲು ಪ್ರಯಾಣದಿಂದ ಶುರುವಾಗಿ ಹಮ್‌ಸಫರ್ ನಂತೆ ವಿಮಾನದಲ್ಲೂ ಅರಳಿವೆ.

Published On :






Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Smriti IraniAkhilesh Yadavಅಖಿಲೇಶ್ ಯಾದವ್ಪ್ರೇಮಿಗಳ ದಿನಸ್ಮತಿ ಇರಾನಿValentine's DayPolitical love Marriagesರಾಜಕೀಯ ನಾಯಕರ ಮದುವೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


