ಅಬುಧಾಬಿಯ ಹಿಂದೂ ದೇವಾಲಯದ ವಿಶೇಷತೆಗಳು-Photosಪ್ರಧಾನಿ ಮೋದಿ ಅವರು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಿದ್ದಾರೆ.
ಬೃಹತ್ ಪ್ರತಿಭಟನೆಗೆ ವೇದಿಕೆಯಾದ ದೆಹಲಿ; ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರ ಧರಣಿಬೆಂಬಲ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಪರ ಸಂಘಟನೆಗಳು ಕರೆ ನೀಡಿರುವ ದೆಹಲಿ ಪ್ರತಿಭಟನೆ (Farmers Protest)ಗೆ ರೈತರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಸಕಲ ಸಿದ್ಧತೆಗಳೊಂದಿಗೆ ರೈತರು ರಾಜಧಾನಿ ದೆಹಲಿ ಗಡಿಯಲ್ಲಿ ಜಮಾಯಿಸುತ್ತಿದ್ದಾರೆ.
'ಭಾರತ ರತ್ನ' ಪ್ರಶಸ್ತಿಗೆ ಭಾಜನರಾದ ಎಲ್ಕೆ ಅಡ್ವಾಣಿ ರಾಜಕೀಯ ಜೀವನದ ಒಂದು ನೋಟ- Photosಬಿಜೆಪಿ ನಾಯಕ ಎಲ್ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಲಭಿಸಿದೆ. ಈ ಸಂದರ್ಭದಲ್ಲಿ ಅವರ ರಾಜಕೀಯ ಜೀವನದ ಒಂದು ನೋಟ.
ದೆಹಲಿಯ ಕರ್ತವ್ಯ ಪಥದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮದೇಶದಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೇಶದ ಮಿಲಿಟರಿ ಶಕ್ತಿಯ ಜೊತೆಗೆ ಸಾಂಸ್ಕೃತಿಕ ಪರಂಪರೆಯ ಪರೇಡ್ ನಡೆಯಿತು.
10 ವರ್ಷಗಳಲ್ಲಿ ಆರು ಭಾರತ ರತ್ನ: ಮೋದಿ ಸರ್ಕಾರದಿಂದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದವರು ಇವರು...2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವು ಇದುವರೆಗೆ ಆರು ಮಂದಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅವರುಗಳ ವಿವರ ಇಲ್ಲಿದೆ ನೋಡಿ....
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವೈಭವ ಕಣ್ತುಂಬಿಕೊಳ್ಳಿ- PHOTOSಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ನೆರವೇರಿಸಿದ್ದು, ಈ ಐತಿಹಾಸಿ ಕ್ಷಣಕ್ಕೆ 7 ಸಾವಿರಕ್ಕೂ ಹೆಚ್ಚು ಗಣ್ಯರು ಸಾಕ್ಷಿಯಾದರು.
ಅಯೋಧ್ಯೆ ರಾಮಮಂದಿರ ಉದ್ಘಾಟನೆ, ಬಾಲರಾಮ ಪ್ರತಿಷ್ಠಾಪನೆ ಕಾರ್ಯಕ್ರಮ PHOTOSಸತತ 500 ವರ್ಷಗಳಿಗೂ ಅಧಿಕ ಹೋರಾಟದ ಅಂತಿಮ ಫಲವಾಗಿ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದು, ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿದೆ. ಈ ಭವ್ಯ ಕಾರ್ಯಕ್ರಮದ ಚಿತ್ರಗಳನ್ನು ಅಯೋಧ್ಯೆ ರಾಮಜನ್ಮಭೂಮಿತೀರ್ಥಕ್ಷೇತ್ರ ಟ್ರಸ್ಟ್ ಬಿಡುಗಡೆ ಮಾಡಿದೆ.
ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಹೂಗಳಿಂದ ಶೃಂಗಾರಗೊಂಡ ಅಯೋಧ್ಯೆ ರಾಮ ಮಂದಿರಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ಅದ್ಧೂರಿಯಾಗಿ ಮಾಡಲು ಸಕಲ ಸಿದ್ಧತೆಗಳು ನಡೆಯುತ್ತಿವೆ.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ