ದೇಶ

ರಾಷ್ಟ್ರಪತಿ ಭವನದಲ್ಲಿ ಕ್ವಿಟ್‌ ಇಂಡಿಯಾ ಚಳವಳಿಯ 73ನೇ ವರ್ಷಾಚರಣೆ

ಕ್ವಿಟ್ ಇಂಡಿಯಾ ಚಳವಳಿಗೆ 73 ವರ್ಷ ತುಂಬಿದ ಹಿನ್ನೆಲೆಯಲ್ಲಿ ಭಾನುವಾರ ರಾಷ್ಟ್ರಪತಿ ಭವನದಲ್ಲಿ ಸ್ವಾತಂತ್ರ್ಯ ಯೋಧರನ್ನು ಸನ್ಮಾನಿಸಲಾಯಿತು.
Published On :
Story image
Story image
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾತಂತ್ರ್ಯ ಯೋಧರ ಅಭಿನಂದನೆ

ಸ್ವಾತಂತ್ರ್ಯ ಯೋಧರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಸನ್ಮಾನ

ಕ್ವಿಟ್ ಇಂಡಿಯಾ ಚಳವಳಿಗೆ 73 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕಾಣಿಸಿದ್ದು ಹೀಗೆ.

ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಸ್ಪೀಕರ್ ಸುಮಿತ್ರ ಮಹಾಜನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರಸ್ಪರ ವಂದಿಸಿದ ಪರಿ.

ಸ್ವಾತಂತ್ರ್ಯ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ

ಕಾರ್ಯಕ್ರಮದಲ್ಲಿ ರಾಷ್ಟ್ರಪತಿಯನ್ನು ಸ್ವಾಗತಿಸುತ್ತಿರುವ ಪ್ರಧಾನಿ ಮೋದಿ ಮತ್ತಿತರರು.

ಸ್ವಾತಂತ್ರ್ಯ ಯೋಧರಿಗೆ ನಮನ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ

ಮಾಜಿ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ಅವರ ಪತ್ನಿ ವಿಮಲಾ ಶರ್ಮಾ ಅವರೊಂದಿಗೆ ಸ್ಪೀಕರ್ ಸುಮಿತ್ರ ಮಹಾಜನ್ ಮತ್ತು ಪ್ರಧಾನಿ ನರೇಂದ್ರ ಮೋದಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.