ದೇಶ

ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ಪ್ರವಾಸದ ಚಿತ್ರಗಳು

ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ಪ್ರವಾಸದ ಚಿತ್ರಗಳು
ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ಎರಡು ಬಸ್ ಸಂಚಾರ ಸೇವೆಗೆ ಬಾವುಟದ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹಾಜರಿದ್ದರು.
Published On :
ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಢಾಕಾದಲ್ಲಿ ಬಾಂಗ್ಲಾ ಸೇನಾಪಡೆಗಳಿಂದ ಗೌರವ ವಂದನೆ  ಸ್ವೀಕರಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ.
ಬಾಂಗ್ಲಾದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಢಾಕಾದಲ್ಲಿ ಬಾಂಗ್ಲಾ ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ.
Story image
Story image
Story image
Story image
Story image
Story image
Story image
Story image
Story image
Story image
Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.