ದೇಶ

ದೆಹಲಿಯಲ್ಲಿ ಹುತಾತ್ಮ ಹನುಮಂತಪ್ಪನಿಗೆ ಗಣ್ಯರ ನಮನ

ಹುತಾತ್ಮ ವೀರಯೋಧ ಲ್ಯಾನ್ಸ್‌ನಾಯಕ್‌ ಹನುಮಂತಪ್ಪ ಕೊಪ್ಪದ್ ಅವರಿಗೆ ಗುರುವಾರ ಭಾರತೀಯ ಸೇನೆ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ.
Published On :
Story image
<div>ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಾಂತ್ವನ ಹೇಳಿದರು</div>
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಾಂತ್ವನ ಹೇಳಿದರು
Story image
ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್ ಸಾಂತ್ವನ ಹೇಳಿದರು.

ದೆಹಲಿಯ ಬ್ರಾರ್ ಚೌಕ್ ನಲ್ಲಿ ಹನುಮಂತಪ್ಪ ಅವರ ಪಾರ್ಥೀವ ಶರೀರಕ್ಕೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೌರವ ಸಲ್ಲಿಸಿದರು.

ವೀರ ಕನ್ನಡಿಗ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ.

ರಾಷ್ಟ್ರಧ್ವಜ ಹೊದಿಸಿದ ಶವ ಪೆಟ್ಟಿಗೆಯಲ್ಲಿ ಹನುಮಂತಪ್ಪ ಅವರ ಪಾರ್ಥೀವ ಶರೀರವನ್ನು ದೆಹಲಿಯ ಬ್ರಾರ್ ಚೌಕ್ ಗೆ ತಂದಾಗ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಗೌರವ ಸಲ್ಲಿಸಿದರು

ಭೂಸೇನೆ, ವಾಯುಪಡೆ ಹಾಗೂ ನೌಕಾಪಡೆಯ ಮುಖ್ಯಸ್ಥರಿಂದ ಮೃತ ಹನುಮಂತಪ್ಪ ಅವರಿಗೆ ಗೌರವ ವಂದನೆ. 

ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸಿದ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಸುಹಾಗ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.