ದೇಶ

ವಿಸ್ತೃತ ಪೀಠಕ್ಕೆ ಶಬರಿಮಲೆ ಪುನರ್ ಪರಿಶೀಲನಾ ಅರ್ಜಿ 

ಶಬರಿಮಲೆ ತೀರ್ಪನ್ನು ಏಳು ನ್ಯಾಯಾಧೀಶರನ್ನೊಳಗೊಂಡ ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

ವಿಸ್ತೃತ ಪೀಠಕ್ಕೆ ಶಬರಿಮಲೆ ಪುನರ್ ಪರಿಶೀಲನಾ ಅರ್ಜಿ 
ಎಲ್ಲಾ ವಯಸ್ಸಿನ ಮಹಿಳೆಯರು ಶಬರಿಮಲೆ ಪ್ರವೇಶಿಸಬಹುದು ಎಂದು ಕಳೆದ ವರ್ಷ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪುನರ್ ಪರಿಶೀಲನಾ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಳು ನ್ಯಾಯಾಧೀಶರನ್ನೊಳಗೊಂಡ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
Published On :
ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಾರದು ಎಂಬ ಧಾರ್ಮಿಕ ನಿರ್ಬಂಧನ ಕೇವಲ ಶಬರಿಮಲೆಗೆ ಮಾತ್ರ ಸೀಮಿತವಾಗಿಲ್ಲ. ಬೇರೆ ಧರ್ಮಗಳಲ್ಲಿ ಕೂಡ ಈ ನಿರ್ಬಂಧವಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನಾಳೆ ನಿವೃತ್ತಿಯಾಗುತ್ತಿದ್ದು ಮುಂದಿನ ಮುಖ್ಯ ನ್ಯಾಯಮೂರ್

7 ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠಕ್ಕೆ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಉಲ್ಲೇಖಿಸಿದ ಸುಪ್ರೀಂ ಕೋರ್ಟ್ 3:2 ಬಹುಮತದೊಂದಿಗೆ ವಿಸ್ತೃತ ಪೀಠಕ್ಕೆ ಪುನರ್ ಪರಿಶೀಲನಾ ಅರ್ಜಿ ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿದ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ನಾರಿಮನ್ 2018ರಲ್ಲಿ ಸುಪ್ರೀ

ಶಬರಿಮಲೆ ಪುನರ್ ಪರಿಶೀಲನಾ ಅರ್ಜಿ: ಪರವಾಗಿ ಮೂವರು ನ್ಯಾಯಮೂರ್ತಿಗಳು, ವಿರೋಧವಾಗಿ ಇಬ್ಬರು ನ್ಯಾಯಮೂರ್ತಿಗಳು

ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶ ಕೇವಲ ಶಬರಿಮಲೆಗೆ ಮಾತ್ರ ಸೀಮಿತವಾಗಿಲ್ಲ. ಬೇರೆ ಧರ್ಮಗಳಲ್ಲಿ ಕೂಡ ಈ ಕಟ್ಟುಪಾಡು ಇದೆ. ಧಾರ್ಮಿಕ ಸ್ಥಳಗಳ ಬಗ್ಗೆ ಸುಪ್ರೀಂ ಕೋರ್ಟ್ ಸಾಮಾನ್ಯ ನೀತಿ ಜಾರಿಗೆ ತರಬೇಕು-ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್

ಸುಪ್ರೀಂ ಕೋರ್ಟ್ ತೀರ್ಪು ಕಾಂಗ್ರೆಸ್ ನ ನಿಲುವಿಗೆ ಸರಿಯಾಗಿದೆ. ಭಕ್ತರ ಭಾವನೆಗಳನ್ನು ಎತ್ತಿಹಿಡಿಯಲಾಗಿದೆ. ರಾಜ್ಯ ಸರ್ಕಾರ ಇದನ್ನು ಕೆಡಿಸಬಾರದು ಎಂಬುದಷ್ಟೇ ನಮ್ಮ ಮನವಿ-ರಮೇಶ್ ಚೆನ್ನಿತಾಲ-ಕೇರಳ ವಿಧಾನಸಭೆ ಪ್ರತಿಪಕ್ಷ ನಾಯಕ

ಶಬರಿಮಲೆ ವಿವಾದವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವುದನ್ನು ಸ್ವಾಗತಿಸುತ್ತೇನೆ-ಶಶಿ ತರೂರ್

ಸುಪ್ರೀಂ ಕೋರ್ಟ್ ನ ನಿರ್ಧಾರ ಮುಖ್ಯವಾಗಿದೆ. ಕಳೆದ ವರ್ಷ ಸಣ್ಣ ಪೀಠ ನೀಡಿದ ತೀರ್ಪನ್ನು ಅದು ಎತ್ತಿಹಿಡಿಯಲಿಲ್ಲ. ಹೀಗಾಗಿ ಕೇರಳ ಸರ್ಕಾರ ಈ ವಿಷಯದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.