ದೇಶ

ಡೊನಾಲ್ಡ್ ಟ್ರಂಪ್ ದಂಪತಿಯ 2ನೇ ದಿನದ ಪ್ರವಾಸ 

ಎರಡನೇ ದಿನದ ಭಾರತ ಪ್ರವಾಸದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಯ ವಿವಿಧ ಕಾರ್ಯಕ್ರಮಗಳ ಫೋಟೋ ಝಲಕ್

ಡೊನಾಲ್ಡ್ ಟ್ರಂಪ್ ದಂಪತಿಯ 2ನೇ ದಿನದ ಪ್ರವಾಸ 
ಎರಡನೇ ದಿನದ ಭಾರಚ ಪ್ರವಾಸದಲ್ಲಿ ಡೊನಾಲ್ಡ್ ಟ್ರಂಪ್ ದಂಪತಿ
Published On :
ಎರಡನೇ ದಿನದ ಪ್ರವಾಸದಲ್ಲಿ ರಾಷ್ಟ್ರಪತಿ ಭವನದ ಎದುರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಯನ್ನು ಬರಮಾಡಿಕೊಂಡರು.
ಎರಡನೇ ದಿನದ ಪ್ರವಾಸದಲ್ಲಿ ರಾಷ್ಟ್ರಪತಿ ಭವನದ ಎದುರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ದಂಪತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಯನ್ನು ಬರಮಾಡಿಕೊಂಡರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸ್ತಲಾಘವ ಮಾಡಿಕೊಂಡರು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸ್ತಲಾಘವ ಮಾಡಿಕೊಂಡರು.
ರಾಷ್ಟ್ರಪತಿ ಭವನ ಮುಂದೆ ಮಾಧ್ಯಮಗಳಿಗೆ ಫೋಸ್ ಕೊಟ್ಟಿರುವುದು.
ರಾಷ್ಟ್ರಪತಿ ಭವನ ಮುಂದೆ ಮಾಧ್ಯಮಗಳಿಗೆ ಫೋಸ್ ಕೊಟ್ಟಿರುವುದು.
ರಾಷ್ಟ್ರಪತಿ ಭವನ ಮುಂದೆ ಭಾರತೀಯ ಸೇನೆಯಿಂದ ಗೌರವ ವಂದನೆ
ರಾಷ್ಟ್ರಪತಿ ಭವನ ಮುಂದೆ ಭಾರತೀಯ ಸೇನೆಯಿಂದ ಗೌರವ ವಂದನೆ
ಗೌರವ ವಂದನೆ ಸ್ವೀಕರಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಗೌರವ ವಂದನೆ ಸ್ವೀಕರಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ರಾಷ್ಟ್ರಪತಿ ಭವನದ ಮುಂದೆ
ರಾಷ್ಟ್ರಪತಿ ಭವನದ ಮುಂದೆ
ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷರ ಆಗಮನಕ್ಕೆ ಕಾಯುತ್ತಿದ್ದ ಪ್ರಧಾನಿ ಮೋದಿ
ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷರ ಆಗಮನಕ್ಕೆ ಕಾಯುತ್ತಿದ್ದ ಪ್ರಧಾನಿ ಮೋದಿ
ದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ಆಗಮನ
ದೆಹಲಿಯ ರಾಜ್ ಘಾಟ್ ನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ಆಗಮನ
ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಟ್ರಂಪ್ ದಂಪತಿ
ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಟ್ರಂಪ್ ದಂಪತಿ
ಗಾಂಧಿ ಸಮಾದಿಗೆ ಪುಷ್ಪ ನಮನ
ಗಾಂಧಿ ಸಮಾದಿಗೆ ಪುಷ್ಪ ನಮನ
ಹೈದರಾಬಾದ್ ಹೌಸ್ ಎದುರು
ಹೈದರಾಬಾದ್ ಹೌಸ್ ಎದುರು
ಉಭಯ ನಾಯಕರ ಮಧ್ಯೆ ದ್ವಿಪಕ್ಷೀಯ ಮಾತುಕತೆ
ಉಭಯ ನಾಯಕರ ಮಧ್ಯೆ ದ್ವಿಪಕ್ಷೀಯ ಮಾತುಕತೆ
ಮಾತುಕತೆ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹಸ್ತಲಾಘವ
ಮಾತುಕತೆ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹಸ್ತಲಾಘವ
ಪರಸ್ಪ ಆಲಂಗಿಸಿಕೊಂಡ ನಾಯಕರು
ಪರಸ್ಪ ಆಲಂಗಿಸಿಕೊಂಡ ನಾಯಕರು
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ರಾಷ್ಟ್ರಪತಿ ಭವನಕ್ಕೆ ಔತಣಕೂಟಕ್ಕೆ ತೆರಳುತ್ತಿರುವ ಟ್ರಂಪ್ ದಂಪತಿ
ರಾಷ್ಟ್ರಪತಿ ಭವನಕ್ಕೆ ಔತಣಕೂಟಕ್ಕೆ ತೆರಳುತ್ತಿರುವ ಟ್ರಂಪ್ ದಂಪತಿ
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಔತಣಕೂಟ
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಔತಣಕೂಟ
ಅಮೆರಿಕದತ್ತ ಪಯಣ
ಅಮೆರಿಕದತ್ತ ಪಯಣ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.