ದೇಶ

ಕೇಂದ್ರದ ಹೊಸ ಸಚಿವರು- ಕಚೇರಿಯಲ್ಲಿ ವಿರಾಜಮಾನ

ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರು ಅಧಿಕಾರ ವಹಿಸಿಕೊಂಡ ಕ್ಷಣಗಳ ಚಿತ್ರಗುಚ್ಛ.

ಕೇಂದ್ರದ ಹೊಸ ಸಚಿವರು- ಕಚೇರಿಯಲ್ಲಿ ವಿರಾಜಮಾನ
ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡ ನೂತನ ಸಚಿವರ ಅಧಿಕಾರ ಸ್ವೀಕಾರದ ಚಿತ್ರಗಳು
Published On :
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ನೂತನ ಸಚಿವ ಅನುರಾಗ್ ಸಿಂಗ್ ಠಾಕೂರ್

ಕೇಂದ್ರ ರೈಲ್ವೆ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅಶ್ವಿನಿ ವೈಶ್ನವ್

ಇಂದು ನಿರ್ಗಮಿತ ರಸಗೊಬ್ಬರ ಹಾಗೂ ರಾಸಾಯನಿಕ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿದ ನೂತನ ಸಚಿವ ಭಗವಂತ ಖೂಬಾ, ಇವರಿಗೆ ನವೀಕರಿಸಬಹುದಾದ ಇಂಧನ ಖಾತೆ ಲಭ್ಯವಾಗಿದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವರ್

ನೂತನ ಕಾರ್ಮಿಕ ಸಚಿವ ಭೂಪೇಂದರ್ ಯಾದವ್
ನೂತನ ಕಾರ್ಮಿಕ ಸಚಿವ ಭೂಪೇಂದರ್ ಯಾದವ್
ರೈಲ್ವೆ ಖಾತೆ ರಾಜ್ಯ ಸಚಿವೆ ದರ್ಶನ ವಿಕ್ರಮ್ ಜರ್ದೊಶ್

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯ ಸಚಿವ ಡಾ ಮುಂಜಪಾರ ಮಹೇಂದ್ರಬಾಯಿ

ನೂತನ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿಯವರಿಗೆ ಧರ್ಮೇಂದ್ರ ಪ್ರಧಾನ್ ಅಭಿನಂದನೆ

ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾನ್ ಬರ್ಲ

ಕಾನೂನು ಮತ್ತು ನ್ಯಾಯ, ಸಬಲೀಕರಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕಿರಣ್ ರಿಜಿಜು

ಮನ್ಸುಖ್ ಮಾಂಡವಿಯಾ
ಮನ್ಸುಖ್ ಮಾಂಡವಿಯಾ
ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಗುರುವಾರ ದೆಹಲಿಯ ತಮ್ಮ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ರಾಜ್ಯ ಸಚಿವರಾದ ಮೀನಾಕ್ಷಿ ಲೇಖಿ ಮತ್ತು ಅಜಯ್ ಭಟ್ ಕೂಡ ಇದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಎ ನಾರಾಯಣಸ್ವಾಮಿ

ರೈಲ್ವೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದನ್ವೆ ರೌಸಾಹೇಬ್ ದಾದರಾವ್ ಮಾಧ್ಯಮಗಳಿಗೆ ಪೋಸ್ ನೀಡಿದರು.

ಕೇಂದ್ರ ಇಂಧನ ಖಾತೆ ಸಚಿವ ರಾಜ್ ಕುಮಾರ್ ಸಿಂಗ್
ಕೇಂದ್ರ ಇಂಧನ ಖಾತೆ ಸಚಿವ ರಾಜ್ ಕುಮಾರ್ ಸಿಂಗ್
ಕೌಶಲ್ಯಾಭಿವೃದ್ಧಿ, ವಿದ್ಯುನ್ಮಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವರಾಗಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.