ದೇಶ

Photos: ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್, ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ

ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17ವಿ5(Mi-17V5 helicopter) ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.

Photos: ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್, ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ
ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದೆ.
Published On :
ಎಂಐ-17ವಿ5(Mi-17V5 helicopter) ಪತನಗೊಂಡಿರುವ ಸೇನಾ ಹೆಲಿಕಾಪ್ಟರ್ ಆಗಿದೆ.
ಎಂಐ-17ವಿ5(Mi-17V5 helicopter) ಪತನಗೊಂಡಿರುವ ಸೇನಾ ಹೆಲಿಕಾಪ್ಟರ್ ಆಗಿದೆ.
ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಈ ಹೆಲಿಕಾಫ್ಟರ್  ಹೊರಟಿತ್ತು.
ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಈ ಹೆಲಿಕಾಫ್ಟರ್ ಹೊರಟಿತ್ತು.
ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತಿಕೂಲ ವಾತಾವರಣಗಳಲ್ಲೂ ಸಮರ್ಥವಾಗಿ ಕಾರ್ಯನಿರ್ವಹಿಸಬಲ್ಲ ಹೆಲಿಕಾಫ್ಟರ್ ಆಗಿತ್ತು.
ಪ್ರತಿಕೂಲ ವಾತಾವರಣಗಳಲ್ಲೂ ಸಮರ್ಥವಾಗಿ ಕಾರ್ಯನಿರ್ವಹಿಸಬಲ್ಲ ಹೆಲಿಕಾಫ್ಟರ್ ಆಗಿತ್ತು.
ಪತನಗೊಂಡ ಸೇನಾ ಹೆಲಿಕಾಫ್ಟರ್
ಪತನಗೊಂಡ ಸೇನಾ ಹೆಲಿಕಾಫ್ಟರ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.