ದೇಶ

'ಪ್ರಧಾನಮಂತ್ರಿ ಸಂಗ್ರಹಾಲಯ' ಉದ್ಘಾಟನೆ: ಮಾಜಿ ಪ್ರಧಾನಿಗಳಿಗೆ ಅರ್ಪಣೆ!

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಉದ್ಘಾಟಿಸಿದರು. ಇದು ಸ್ವಾತಂತ್ರ್ಯದ ನಂತರ ಭಾರತದ ಎಲ್ಲಾ 14 ಮಾಜಿ ಪ್ರಧಾನ ಮಂತ್ರಿಗಳಿಗೆ ಸಮರ್ಪಿತವಾದ ವಸ್ತುಸಂಗ್ರಹಾಲಯವಾಗಿದೆ.

Published On :
ತೀನ್ ಮೂರ್ತಿ ಭವನ ಕ್ಯಾಂಪಸ್‌ನಲ್ಲಿ ಪ್ರಧಾನಮಂತ್ರಿ ಸಂಗ್ರಹಾಲಯವನ್ನು ನಿರ್ಮಿಸಲಾಗಿದೆ.
ತೀನ್ ಮೂರ್ತಿ ಭವನ ಕ್ಯಾಂಪಸ್‌ನಲ್ಲಿ ಪ್ರಧಾನಮಂತ್ರಿ ಸಂಗ್ರಹಾಲಯವನ್ನು ನಿರ್ಮಿಸಲಾಗಿದೆ.
ನಮ್ಮ ಪ್ರಧಾನ ಮಂತ್ರಿಗಳು ವಿವಿಧ ಸವಾಲುಗಳ ಮೂಲಕ ರಾಷ್ಟ್ರವನ್ನು ಹೇಗೆ ಮುನ್ನಡೆಸಿದರು. ದೇಶದ ಪ್ರಗತಿ ಕುರಿತ ಕಥೆಯನ್ನು ಕಟ್ಟಿಕೊಡಲಾಗುತ್ತದೆ. ಪ್ರತಿಯೊಬ್ಬ ಪ್ರಧಾನಿಯ ಅಧಿಕಾರದ ಅವಧಿಗೆ ಅನುಗುಣವಾಗಿ ಸ್ಥಳವನ್ನು ನಿಗದಿಪಡಿಸಲಾಗಿದೆ ಮತ್ತು ಪ್ರಾಮುಖ್ಯತೆಯನ್ನು ನೀಡಲಾಗಿದೆ.

ಈ ವಸ್ತುಸಂಗ್ರಹಾಲಯವು ಪ್ರತಿ ಸರ್ಕಾರದ ಪರಂಪರೆಯ ಜೀವಂತ ಪ್ರತಿಬಿಂಬವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಈ ವಸ್ತುಸಂಗ್ರಹಾಲಯವು ಪ್ರತಿ ಸರ್ಕಾರದ ಪರಂಪರೆಯ ಜೀವಂತ ಪ್ರತಿಬಿಂಬವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ
ಪ್ರಧಾನಮಂತ್ರಿ ಸಂಗ್ರಹಾಲಯ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.